ಮೈಸೂರು: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆ ಕೈಗೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಹೇಳಿದರು. ಈ ಕುರಿತು ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿ ಮಾತನಾಡಿದ ಅವರು, ಎಸ್‌ಐಆರ್ ಅರ್ಹತಾ ದಿನಾಂಕವನ್ನು ಅಕ್ಟೋಬರ್.1ಕ್ಕೆ ನಿಗದಿಪಡಿಸಲಾಗಿದೆ. ಅಕ್ಟೋಬರ್.7ರಂದು …









