ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ. ಆದರೆ, ಇಲ್ಲಿ ಫಾಸ್ಟ್ಯಾಗ್ ಸೌಲಭ್ಯವನ್ನು ಪರಿಚಯಿಸಿದ್ದರೂ ಅದು ಕಾರ್ಯನಿರ್ವಹಿಸುತ್ತಿಲ್ಲ. ಇದರಿಂದಾಗಿ ಇನ್ನೂ ನಗದು ಸಂಗ್ರಹಣೆಯೇ ನಡೆಯುತ್ತಿದೆ. ಇದು ಡಿಜಿಟಲ್ ಭಾರತದ ಆಶಯಕ್ಕೆ ವಿರುದ್ಧವಾಗಿದೆ. ಜೊತೆಗೆ, ಚಾಮುಂಡಿ ಬೆಟ್ಟದಲ್ಲಿ ವಿದ್ಯುತ್ …




