ಮಳವಳ್ಳಿ: ಜಿಲ್ಲಾಧಿಕಾರಿ ಡಾ.ಕುಮಾರ ಅವರು ತಾಲ್ಲೂಕು ಕಚೇರಿಗೆ ದಿಢೀರ್ ಭೇಟಿ ನೀಡಿ ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸಿ, ಸಾರ್ವಜನಿಕರಿಗೆ ಸ್ಪಂದಿಸದ ಕಂದಾಯ ಅಧಿಕಾರಿಗಳ ಮೇಲೆ ಕ್ರಮಕ್ಕೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ಡಾ.ಕುಮಾರ ಅವರು ಕಚೇರಿಗೆ ಬರುತ್ತಿದ್ದಂತೆ ಬಾಗಿಲ ಬಳಿಯಲ್ಲೇ ಸಾರ್ವಜನಿಕರು ನಿಂತು ಸಂತಸ …