Mysore
20
overcast clouds
Light
Dark

DC rajendra KV

HomeDC rajendra KV

ರಾಜ್ಯ ಆಹಾರ ಆಯೋಗದ ಸಮಿತಿ ಸಭೆ ಮೈಸೂರು: ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರ ತಂಡ ಮೂರು ದಿನಗಳ ಕಾಲ ಜಿಲ್ಲೆಯ ವಿವಿಧೆಡೆ ಸಂಚರಿಸಿ ನ್ಯೂನ್ಯತೆಗಳನ್ನು ಗಮನಿಸುವುದರೊಂದಿಗೆ, ಉತ್ತಮ ಕಾರ್ಯಗಳನ್ನು ಮಾಡಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳನ್ನು ಶ್ಲಾಘಿಸಿದರು. ಮೂರು ದಿನಗಳ ಅವಲೋಕನದ …

ಮೈಸೂರು: ಸಮಾಜದಲ್ಲಿ ಉತ್ತಮ ಸ್ಥಾನಕ್ಕೇರಲು, ಸುರಕ್ಷಿತ ಜೀವನ ನಡೆಸಲು ಹಾಗೂ ಪ್ರಜ್ಞಾವಂತ ಪ್ರಜೆಯಾಗಲು ಶಿಕ್ಷಣ ಅವಶ್ಯಕ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ರವೀಂದ್ರ ಹೆಗಡೆ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ …

ಮೈಸೂರು: ನೀರಿನ ಮೂಲಗಳು ಕಲುಷಿತಗೊಳ್ಳದಂತೆ ಎಚ್ಚರ ವಹಿಸಬೇಕು. ಕುಡಿಯುವ ನೀರಿನ ಮೂಲಗಳಿಗೆ ಕಲುಷಿತ ನೀರು ಸೇರ್ಪಡೆಯಾಗುತ್ತಿರುವ ಬಗ್ಗೆ ದೂರು ಬಂದಲ್ಲಿ ತಕ್ಷಣ ಆಯಾ ತಾಲೂಕಿನ ತಹಶೀಲ್ದಾರ್, ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಗ್ರಾಮ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಸಂಬಂಧಪಟ್ಟಅಧಿಕಾರಿಗಳ ಗಮನಕ್ಕೆ …

ಮೈಸೂರು:  ನಗರದ ಹೃದಯ ಭಾಗದಲ್ಲಿರುವ ಕುಕ್ಕರಹಳ್ಳಿ ಕೆರೆಯ ಪುನರುಜ್ಜೀವನಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವ ಕಾರ್ಯವನ್ನು ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ (INTACH) ಸಂಸ್ಥೆಗೆ ವಹಿಸಿದ್ದು ಜೂನ್ ಅಂತ್ಯದೊಳಗೆ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಾದ ಡಾ …

ಮೈಸೂರು :  ಏಪ್ರಿಲ್ 26 ರಂದು ಲೋಕಸಭಾ ಚುನಾವಣೆಯ ಮತದಾನ ನಡೆಯಲಿದ್ದು, ಮತದಾರರು ಯಾವುದೇ ಕಾರಣಕ್ಕೂ ಯಾವುದೇ ಫಲಾನುಭವ, ಆಸೆ ಆಮಿಷಕ್ಕೆ ಒಳಗಾಗದೆ ಪ್ರತಿಯೊಬ್ಬರು ಮತಹಾಕುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಕೆ …

ಮೈಸೂರು : ಬೇಸಿಗೆ ಹಿನ್ನಲೆ ಕುಡಿಯುವ ನೀರು ಸಮಸ್ಯೆ ಇರುವ ಜಾಗಕ್ಕೆ ಅಧಿಕಾರಿಗಳೆ ಖುದ್ದು ಭೇಟಿ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ ಸೂಚನೆ ನೀಡಿದರು. ಮುಖ್ಯ ಮಂತ್ರಿಗಳ ಸಭೆಯ ಬಳಿಕ ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ಬೇಸಿಗೆ ಹಿನ್ನೆಲೆಯಲ್ಲಿ …

ಮೈಸೂರು : ಈ ಬಾರಿ ಬರಗಾಲ ಎದುರಾಗಿದೆ. ಹಿಂಗಾರು ಹಾಗೂ ಮುಂಗಾರು ಮಳೆ ಕೊರತೆಯಾಗಿ ಬರಗಾಲ ಪರಿಸ್ಥಿತಿ ಉದ್ಭವಿಸಿದೆ. ಜೂನ್ ಅಂತ್ಯದವರೆಗೆ ಬರ ನಿರ್ವಹಣೆಗೆ ಸೂಕ್ತ ಯೋಜನೆ ರೂಪಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು. ಕುಡಿಯುವ ನೀರು, ಬರ ನಿರ್ವಹಣೆ, …

ಮೈಸೂರು : ನಾನೂ ಸಹ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವನಾಗಿ ಕೆಲಸ ಮಾಡಿದ್ದೇನೆ. ಆಗ ಅಧಿಕಾರಿಗಳ ಸಹಕಾರದಿಂದ ಯಶಸ್ವಿ ದಸರಾ ಮಾಡಿದ್ದೇವೆ. ಅದೇ ರೀತಿ ಈ ಬಾರಿಯ ದಸರಾ ಯಶಸ್ವಿಗೆ ಶ್ರಮಿಸಿದ ಎಲ್ಲಾ ಅಧಿಕಾರಿಗಳಿಗೆ ಅಭಿನಂದನೆಗಳನ್ನು ಅರ್ಪಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ …