ಚಾಮರಾಜನಗರ : ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿ ಸಾರಿಗೆ ಬಸ್‌ಗಳ ನಡುವಿನ ಸರಣಿ ಅಪಘಾತದಲ್ಲಿ ಗಾಯಗೊಂಡಿರುವ ಜಿಲ್ಲೆಯ ಗಾಯಾಳುಗಳ ಆರೋಗ್ಯವನ್ನು ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ವಿಚಾರಿಸಿದರು. ಜಿಲ್ಲಾಧಿಕಾರಿ ಶಿಲ್ಪಾನಾಗ್, ಕೊಳ್ಳೇಗಾಲ ತಹಸಿಲ್ದಾರ್ ಬಸವರಾಜು ಅವರು ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ …

