ಬೆಂಗಳೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ ಕಾಮಗಾರಿಗಳಿಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಪೀಠವು ಕೇಂದ್ರ ಸರ್ಕಾರದ ಅನುದಾನದಡಿ ನಡೆಯುತ್ತಿದ್ದ 47 ಕೋಟಿ ರೂ ಕಾಮಗಾರಿಗೆ ತಡೆಯಾಜ್ಞೆ …










