Mysore
23
broken clouds
Light
Dark

DC

ಮಂಡ್ಯ: ಚುನಾವಣಾ ಪ್ರಕ್ರಿಯೆಯಲ್ಲಿ ಪಿಆರ್ಒ ಮತ್ತು ಎಪಿಆರ್ಒಗಳ ಕೆಲಸ ಮಹತ್ವದಾಗಿದ್ದು, ಅವರಿಗೆ ತರಬೇತಿ ನೀಡಿ ಸಜ್ಜುಗೊಳಿಸುವ ಮಾಸ್ಟರ್ ಟ್ರೈನರ್ಸ್ ಗಳಿಗೆ ಜಿಲ್ಲಾಧಿಕಾರಿ ಡಾ.ಕುಮಾರ ಚುನಾವಣಾ ತರಬೇತಿ ನೀಡಿದರು. ಅವರು ಇಂದು ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ನ ಡೆದ ಚುನಾವಣಾ ತರಬೇತಿ …

ಮೊಹಾಲಿ: ಇಲ್ಲಿನ ಮಹಾರಾಜ ಯದ್ವೀಂದ್ರ ಸಿಂಗ್‌ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆದ ಹದಿನೇಳನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್ ಲೀಗ್‌ನ ಎರಡನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್‌ 4 ವಿಕೆಟ್‌ಗಳ ಅಂತರದ ಗೆಲುವನ್ನು ದಾಖಲಿಸಿ ಶುಭಾರಂಭ ಮಾಡಿದೆ. ಪಂದ್ಯದಲ್ಲಿ ಟಾಸ್‌ ಗೆದ್ದು …

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿರುವ ಡಬ್ಲ್ಯೂಪಿಎಲ್‌ ಸೀಸನ್‌ 2ರ ಫೈನಲ್‌ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡಗಳು ಮುಖಾಮುಖಿಯಾಗಿದ್ದು, ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಡೆಲ್ಲಿ ತಂಡ ಬ್ಯಾಟಿಂಗ್‌ ಆಯ್ದುಕೊಂಡಿದೆ. ಈ ಕ್ರೀಡಾಂಗಣದಲ್ಲಿ ಈವರೆಗೆ …

ನವದೆಹಲಿ: ಇಲ್ಲಿನ ಅರುಣ್‌ ಜೆಟ್ಲಿ ಮೈದಾನದಲ್ಲಿ ಇಂದು (ಮಾ.೧೫) ನಡೆಯಲಿರುವ ವುಮೆನ್‌ ಪ್ರೀಮಿಯರ್‌ ಲೀಗ್‌ನ ಎಲಿಮಿನೇಟರ್‌ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ಮತ್ತು ಮುಂಬೈ ಇಂಡಿಯನ್ಸ್‌ (ಎಂಐ) ತಂಡಗಳು ಮುಖಾಮುಖಿಯಾಗಲಿದೆ. ಗೆದ್ದ ತಂಡ ಮಾ.೧೭ ರ ಭಾನುವಾರದಂದು ಚಾಂಪಿಯನ್‌ ಪಟ್ಟಕ್ಕಾಗಿ …

ನವದೆಹಲಿ: ಇಲ್ಲಿನ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವುಮೆನ್ಸ್‌ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್ ಗಳ ರೋಚಕ ಗೆಲುವು ದಾಖಲಿಸಿದೆ. ಆ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ …

ಬೆಂಗಳೂರು: ಮೆರಿಜಾನ್ನೆ ಅವರ ಅಲ್‌ರೌಂಡರ್‌ ಆಟದ ನೆರವಿನಿಂದ ಅತಿಥೇಯ ಆರ್‌ಸಿಬಿ ತಂಡವನ್ನು ತವರಿನಂಗಳದಲ್ಲಿ ಸೋಲಿಸುವಲ್ಲಿ ಡೆಲ್ಲಿ ಕ್ಯಾಪಿಟಲ್ಸ್‌ ಯಶಸ್ವಿಯಾಗಿದೆ. ಇಲ್ಲಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್‌ಸಿಬಿ ಮತ್ತು ಡೆಲ್ಲಿ ಕ್ಯಾಪಿಟಲ್ಸ್‌ ನಡುವಿನ ಪಂದ್ಯದಲ್ಲಿ ಸೋಲುವ ಮೂಲಕ ಆರ್‌ಸಿಬಿ ಈ ಟೂರ್ನಿಯಲ್ಲಿ …

ಮಂಡ್ಯ : ಸಮಯ ಪಾಲನೆ ಕಡ್ಡಾಯ ಮಾಡಿ ಸರ್ಕಾರಿ ಅಧಿಕಾರಿಗಳ ಕಳ್ಳಾಟಕ್ಕೆ ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ್ ಬ್ರೇಕ್ ಹಾಕಿದ್ದಾರೆ. ಸರ್ಕಾರಿ ಅಧಿಕಾರಿ ಸಿಬ್ಬಂದಿ ಆಟಾಟೋಪಕ್ಕೆ ಮೂಗುದಾರ ಹಾಕಿದ ಡಿಸಿ ಬಯೋಮೆಟ್ರಿಕ್ ಕಡ್ಡಾಯ ಮಾಡಿ ಕಚೇರಿ ಸಮಯದಲ್ಲಿ ಟೀ ಕಾಫಿ ಕುಡಿಯಲು …

ಎಚ್.ಡಿ.ಕೋಟೆ : ಅಕ್ರಮ ಸಕ್ರಮ ಖಾತೆ ವಿಚಾರದಲ್ಲಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ನಿರ್ಗಮಿತ ತಹಶೀಲ್ದಾರ್ ಕೆ.ಆರ್.ರತ್ನಾಂಬಿಕೆ, ಶಿರಸ್ತೇದಾರ್ ಕುಮಾರ್, ಕಂದಾಯ ನಿರೀಕ್ಷಕ ಮಹೇಶ್, ಗುಮಾಸ್ತ ವಿಷ್ಣು, ಗ್ರಾಮ ಲೆಕ್ಕಿಗ ಅನಿಲ್, ತಾಲ್ಲೂಕು ಕಚೇರಿ ಗುಮಾಸ್ತ ಹರೀಶ್ ವಿರುದ್ಧ ಕ್ರಮ ಜರುಗಿಸುವಂತೆ …

ಮೈಸೂರು : ಆಗಸ್ಟ್ 30 ರಂದು ಮೈಸೂರಿನಲ್ಲಿ ನಡೆಯಲಿರುವ ಗೃಹಲಕ್ಷ್ಮಿ ಯೋಜನೆಯ ಚಾಲನೆ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಇಂದು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ನಗರ ಪೊಲೀಸ್ ಆಯುಕ್ತರಾದ ರಮೇಶ್ ಬಿ ಬಾನೋತ್ ಅವರು ಇಂದು ಮಹಾರಾಜ ಕಾಲೇಜು ಮೈದಾನಕ್ಕೆ ಭೇಟಿ ನೀಡಿ …

ಬೆಂಗಳೂರು : ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಇಂದು ಮಧ್ಯಾಹ್ನ 12.30ಕ್ಕೆ ನೂತನ ಮುಖ್ಯಮಂತ್ರಿ ಹಾಗೂ ಸಚಿವರ ಪದಗ್ರಹಣ ಕಾರ್ಯಕ್ರಮ ಜರುಗುವ ಹಿನ್ನೆಲೆಯಲ್ಲಿ ಅತಿಗಣ್ಯರು, ಗಣ್ಯರು ಹಾಗೂ ಸಾರ್ವಜನಿಕರು ಕ್ರೀಡಾಂಗಣ ಪ್ರವೇಶಿಸುವ ಕುರಿತು ನಗರ ಪೊಲೀಸರು ಸೂಚನೆಗಳನ್ನು ನೀಡಿದ್ದಾರೆ. ಕೆಂಪು ಪಾಸ್‌ ಇದ್ದವರು …