ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಾಳೆ(ಏ.16) ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಕಾಂಗ್ರೆಸ್‍ನಲ್ಲಿ ಚಟುವಟಿಕೆಗಳು ಮತ್ತಷ್ಟು ಗರಿಗೆದರಿವೆ. ಸಚಿವ ಸಂಪುಟ ಪುನರ್ ರಚನೆ, ರಾಜ್ಯಸಭೆ, ವಿಧಾನಪರಿಷತ್ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ, ನಿಗಮ ಮಂಡಳಿಗಳ ನೇಮಕಾತಿ ಕುರಿತಂತೆ ಹೈಕಮಾಂಡ್ …










