Mysore
21
few clouds

Social Media

ಭಾನುವಾರ, 01 ಫೆಬ್ರವರಿ 2026
Light
Dark

DCM Ajith pawar death

HomeDCM Ajith pawar death

ಬಾರಾಮತಿ: ನಿನ್ನೆ ವಿಮಾನ ದುರಂತದಲ್ಲಿ ಸಾವಿಗೀಡಾದ ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ಇಂದು ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು. ಮಹಾರಾಷ್ಟ್ರದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಮೈದಾನದಲ್ಲಿ ಡಿಸಿಎಂ ಅಜಿತ್‌ ಪವಾರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಅಜಿತ್‌ ಪವಾರ್‌ ಅವರ …

ಮಹಾರಾಷ್ಟ್ರ: ಡಿಸಿಎಂ ಅಜಿತ್‌ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಡಿಸಿಎಂ ಏಕನಾಥ್‌ ಶಿಂಧೆ ತಿಳಿಸಿದರು. ಈ ಬಗ್ಗೆ ಮಾತನಾಡಿದ ಏಕನಾಥ್‌ ಶಿಂಧೆ ಅವರು, ಅಜಿತ್‌ ಪವಾರ್‌ ಅವರು ವಿವಿಧ …

ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್‌ ಪವಾರ್‌ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್‌ ಪವಾರ್‌ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್‌ರಾಯ್‌ ಅವರ ಜನ್ಮದಿನದ …

ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್‌ ಪವಾರ್‌ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್‌ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ …

ನವದೆಹಲಿ: ಇಂದು ಬೆಳಿಗ್ಗೆ ಮಹಾರಾಷ್ಟ್ರದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ನಡೆದ ಭೀಕರ ವಿಮಾನ ಅಪಘಾತದಲ್ಲಿ ಅಜಿತ್‌ ಪವಾರ್‌ ನಿಧನರಾಗಿದ್ದಾರೆ. ಅಜಿತ್‌ ಪವಾರ್‌ ನಿಧಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಎಕ್ಸ್‌ ಖಾತೆಯಲ್ಲಿ ಟ್ವೀಟ್‌ ಮಾಡಿರುವ ಅವರು, ಮಹಾರಾಷ್ಟ್ರದ …

Stay Connected​
error: Content is protected !!