ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ 75 ವರ್ಷಗಳ ಸ್ಮರಣಾರ್ಥ ಲೋಕಸಭೆಯಲ್ಲಿ ನಡೆದ ಎರಡು ದಿನಗಳ ಚರ್ಚೆಯಲ್ಲಿ ಭಾಷಣ ಮಾಡಿದ …