ಬೆಂಗಳೂರು: ರಾಜಕೀಯ ಕೆಲಸಗಳಿಗೆ ಕೊಂಚ ಬ್ರೇಕ್ ಹಾಕಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ದುಬೈ ಪ್ರವಾಸಕ್ಕೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಗುರುಪುರ-ನೇತ್ರಾವತಿ ನದಿಯಲ್ಲಿ ವಾಟರ್ ಮೆಟ್ರೋ ಯೋಜನೆ ಕರಾವಳಿಯ ಪ್ರವಾಸೋದ್ಯಮಕ್ಕೆ …