DCM D K Shivakumar

ರಾಹುಲ್‌ರನ್ನು ಚಿಂತೆಗೀಡು ಮಾಡಿದ ರಾಜ್ಯದ ವಿದ್ಯಮಾನ

ಸಿದ್ದರಾಮಯ್ಯರಿಗೆ ಬಹುತೇಕ ಶಾಸಕರ ಬೆಂಬಲ; ಜತೆಗಿದೆ ಅಹಿಂದ ಅಸ್ತ್ರ  ರಾಜ್ಯ ಕಾಂಗ್ರೆಸ್‌ನ ವಿದ್ಯಮಾನಗಳು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಚಿಂತೆಗೆ ತಳ್ಳಿದೆ. ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ…

4 days ago

2028ರಲ್ಲಿಯೂ ಪಕ್ಷ ಅಧಿಕಾರಕ್ಕೆ ತರುವುದೇ ನಮ್ಮಿಬ್ಬರ ಗುರಿ : ಡಿಸಿಎಂ ಡಿಕೆ ಶಿವಕುಮಾರ್‌

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ನಾನು ಯಾವತ್ತೂ ಬೆನ್ನಲ್ಲಿ ಚೂರಿ ಹಾಕುವವನಲ್ಲ, ಮುಖಾಮುಖಿ ಹೋರಾಟ ನಡೆಸುತ್ತೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

5 days ago

ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚಿಸಿ ನಿರ್ಧಾರ: ದೆಹಲಿ ಭೇಟಿ ಬಗ್ಗೆ ಡಿಸಿಎಂ ಡಿಕೆಶಿ ಹೇಳಿಕೆ

ಬೆಂಗಳೂರು: ದೆಹಲಿ ಪ್ರವಾಸ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಜೊತೆ ಮತ್ತೊಮ್ಮೆ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಈ…

5 days ago

ಡ್ರಾಮಾ ನಡೆಯುತ್ತಿದೆ, ಫಲಿತಾಂಶಕ್ಕಾಗಿ ಕಾಯುತ್ತಿದ್ದೇವೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಜ್ಯ ಸರ್ಕಾರದ ಬಗ್ಗೆ ಚರ್ಚೆ ಮಾಡುವ ಅವಶ್ಯಕತೆಯಿಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಅಧಿಕಾರ ಹಂಚಿಕೆ ಗೊಂದಲ ಹಾಗೂ ಇಂದಿನ ಸಿಎಂ ಹಾಗೂ ಡಿಸಿಎಂ…

6 days ago

ನಾಳೆಯಿಂದ ಯಾವುದೇ ಗೊಂದಲ ಇರಲ್ಲ: ಒಗ್ಗಟ್ಟಿನ ಸಂದೇಶ ಸಾರಿದ ಸಿದ್ದು ಹಾಗೂ ಡಿಕೆಶಿ

ಬೆಂಗಳೂರು: ನಾಳೆಯಿಂದ ಯಾವ ಗೊಂದಲವೂ ಇರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಒಗ್ಗಟ್ಟಿನ ಸಂದೇಶ ಸಾರಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕಕ್ಕೇರಿರುವ ಬೆನ್ನಲ್ಲೇ…

6 days ago

ಒಗ್ಗಟ್ಟಿನ ಸಂದೇಶ ಕೊಟ್ಟ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ…

6 days ago

ಮೈಸೂರು| ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಒಕ್ಕಲಿಗರ ಶಕ್ತಿ ಪ್ರದರ್ಶನ

ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್‌ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು. ಒಂಟಿಕೊಪ್ಪಲಿನ…

6 days ago

ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ: ಡಿಸಿಎಂ ಡಿ.ಕೆ.ಶಿವಕುಮಾರ್‌ ಟ್ವೀಟ್‌

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಇದೀಗ ಎಲ್ಲೆಡೆ ಫುಲ್‌ ವೈರಲ್‌ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು…

1 week ago

ಇವೆಲ್ಲಾ ಸಾಮಾನ್ಯ, ಸಿಎಂ ಕುರ್ಚಿ ಚರ್ಚೆಯಿಂದ ಮಾಧ್ಯಮ ದೂರ ಇರಬೇಕು : ಸಚಿವ.ಚಲುವರಾಯಸ್ವಾಮಿ

ಮಂಡ್ಯ : ರಾಜ್ಯದಲ್ಲಿ ಸಿ.ಎಂ‌. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ…

1 week ago

ಡಿಸಿಎಂ ಡಿಕೆಶಿಗೆ ಸಿಎಂ ಪಟ್ಟ ಸಿಗಲಿ: 101 ಈಡುಗಾಯಿ ಒಡೆದ ಅಭಿಮಾನಿಗಳು

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ…

2 weeks ago