ಬೆಂಗಳೂರು: ರಾಜ್ಯ ಕಾಂಗ್ರೆಸ್‌ನಲ್ಲಿರುವ ಬಣ ಬಡಿದಾಟವನ್ನು ನಿಲ್ಲಿಸಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಕಾಂಗ್ರೆಸ್ ಒಳಗಿನ ಭಿನ್ನಾಭಿಪ್ರಾಯ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್…
ಮಂಡ್ಯ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿರುವ ಎಲ್ಇಡಿ ವಾಹನ ಹಾಗೂ ಬೀದಿ ನಾಟಕದ ಮೂಲಕ ಗ್ಯಾರಂಟಿ ಯೋಜನೆಗಳ ಪ್ರಚಾರ ಕಾರ್ಯಕ್ರಮಕ್ಕೆ ಕರ್ನಾಟಕ ರಾಜ್ಯ…
ಮಂಗಳೂರು: ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ಬದಲಿಸುವ ವಿಚಾರದಲ್ಲಿ ನಾವು ಹಠಕ್ಕೆ ಬಿದ್ದಿಲ್ಲ. ಪಕ್ಷದ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಹೈಕಮಾಂಡ್ ಬಳಿ ಪ್ರಾರ್ಥನೆ…
ಬೆಂಗಳೂರು: ಜಾತಿ ಗಣತಿ ವರದಿಯು ವೈಜ್ಞಾನಿಕವಾಗಿ ನಡೆದಿದ್ದು, ಅದನ್ನು ನಮ್ಮ ಸರ್ಕಾರ ಖಂಡಿತವಾಗಿಯೂ ಜಾರಿಗೊಳಿಸುತ್ತದೆ. ಇದರಲ್ಲಿ ಯಾವುದೇ ಸಂಶಯ ಬೇಡ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ…
ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಎಲ್ಲರೂ ಬದ್ಧವಾಗಿ ಇರಬೇಕು ಎಂದು ಸಿಎಂ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಸಚಿವ ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರವು ಗ್ಯಾರಂಟಿಗಳ ಅನುಷ್ಠಾನಕ್ಕೆ ಬಜೆಟ್‌ನಲ್ಲಿ ಮೀಸಲಿಟ್ಟ 52,009 ಕೋಟಿ ರೂ ಹಣ ಎಲ್ಲಿ ಹೋಗುತ್ತಿದೆ? ಯಾರು ನುಂಗುತ್ತಿದ್ದಾರೆ ಎಂಬುದಕ್ಕೆ ಸರ್ಕಾರ ಉತ್ತರಿಸಬೇಕು ಎಂದು…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳೋದು ಬೇಡ ಎಂಬುದು ಹೇಳಿಲೆ ಅಷ್ಟೇ ಎಚ್ಚರಿಕೆ ಅಲ್ಲ. ಎಚ್ಚರಿಕೆ ಗಿಚ್ಚರಿಕೆ ಎಲ್ಲಾ ನಡೆಯಲ್ಲ, ಎಚ್ಚರಿಕೆನಾ ಯಾರು ಕೇಳುತ್ತಾರೆ…
ಹುಬ್ಬಳ್ಳಿ: ಸಿಎಂ ಕುರ್ಚಿಗಾಗಿ ಕಾಂಗ್ರೆಸ್‌ನಲ್ಲಿ ಫೈಟ್ ಶುರುವಾಗಿದ್ದು, ಇದೇ ಕಾರಣಕ್ಕೆ ಈ ಸರ್ಕಾರ ಪತನವಾಗಲಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಭವಿಷ್ಯ ನುಡಿದಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿಂದು…
ಬೆಂಗಳೂರು: ಸಿದ್ದರಾಮಯ್ಯ ಅವರು ದೀರ್ಘಾವಧಿ ಮುಖ್ಯಮಂತ್ರಿ ಆಗಲಿ, ದಾಖಲೆ ಮಾಡಲಿ ಎಂದು ನಾನೂ ಕೂಡ ಹಾರೈಸುತ್ತೇನೆ. ಅವರು ಈ ಐದು ವರ್ಷ ಪೂರ್ಣಗೊಳಿಸಿದರೆ ಸಹಜವಾಗಿ ದಾಖಲೆ ಆಗಲಿದೆ…
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್ ಶಾಕ್ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ…