DCM D K Shivakumar

ಅರ್ಹ ಬಿಪಿಎಲ್‌ ಕಾರ್ಡ್‌ದಾರರಿಗೆ ಅನ್ಯಾಯ ಆಗಲು ಬಿಡಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಕೊಲ್ಲೂರು: ಅರ್ಹ ಬಿಪಿಎಲ್‌ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಭೇಟಿ…

1 year ago

ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್‌ ಕಾರ್ಡ್‌ ರದ್ದು: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್‌ ಕಾರ್ಡ್‌ ರದ್ದು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ…

1 year ago

ಶಕ್ತಿ ಯೋಜನೆ ಪರಿಷ್ಕರಣೆ ಪಕ್ಕಾ? ಸುಳಿವು ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯನ್ನು ಪರಿಷ್ಕರಣೆ ನಡೆಸಲು ರಾಜ್ಯ ಸರ್ಕಾರ  ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು…

1 year ago

ಉಪಚುನಾವಣೆ ಫಲಿತಾಂಶ ಡಿಕೆಶಿ ನಾಯಕತ್ವವನ್ನು ತೋರಿಸುತ್ತೆ: ಶಾಸಕ ಶಿವಲಿಂಗೇಗೌಡ

ರಾಮನಗರ: ಇದು ಡಿ.ಕೆ.ಶಿವಕುಮಾರ್‌ ಸಿಎಂ ಆಗುವ ಉಪಚುನಾವಣೆ ಎಂದು ಕಾಂಗ್ರೆಸ್‌ ಶಾಸಕ ಶಿವಲಿಂಗೇಗೌಡ ಹೇಳಿದ್ದಾರೆ. ಈ ಕುರಿತು ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಉಪಚುನಾವಣೆ ಫಲಿತಾಂಶ…

1 year ago

ಚನ್ನಪಟ್ಟಣದಲ್ಲಿ ನಾಮಪತ್ರ ಸಲ್ಲಿಸಿದ ಸಿ.ಪಿ.ಯೋಗೇಶ್ವರ್

ಚನ್ನಪಟ್ಟಣ: ಚನ್ನಪಟ್ಟಣ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್‌ ಅವರಿಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಿಗ್ಗೆ ಬಸವನಗುಡಿಯಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್‌ ರೋಡ್‌ ಶೋ ನಡೆಸಿದ ಸಿ.ಪಿ.ಯೋಗೇಶ್ವರ್‌ ಅವರು, ನಂತರ…

1 year ago

ರಾಜಕಾರಣದಲ್ಲಿ ಏನು ಬೇಕಾದರೂ ಆಗುತ್ತದೆ, ಇದು ರಾಜಕೀಯ ಕಲೆ: ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದು, ರಾಜಕಾರಣದಲ್ಲಿ ಏನೂ ಬೇಕಾದರೂ ಆಗುತ್ತದೆ. ಹೀಗಾಗಿ ಈ ವಿಷಯ ರಾಜಕೀಯ ಸಾಧ್ಯತೆಯ…

1 year ago

ಕಾಂಗ್ರೆಸ್‌ ಸೇರ್ಪಡೆಯ ನಂತರ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ

ಬೆಂಗಳೂರು: ಚನ್ನಪಟ್ಟಣ ಅಭಿವೃದ್ಧಿಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಕೈ ಸೇರ್ಪಡೆ ಬಳಿಕ ಸಿ.ಪಿ.ಯೋಗೇಶ್ವರ್‌ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಇಂದು ಅಧಿಕೃತವಾಗಿ ಕಾಂಗ್ರೆಸ್‌ ಸೇರ್ಪಡೆಯಾಗಿ ಮಾತನಾಡಿದ…

1 year ago

ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ: ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಅಭ್ಯರ್ಥಿಗಳು ಯಾರಾಗುತ್ತಾರೆ ಎಂದು ದಿನದಿಂದ ದಿನಕ್ಕೆ ಕುತೂಹಲ ಮೂಡಿಸುತ್ತಿರುವ ಮಧ್ಯೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿ ಬಿಜೆಪಿ-ಜೆಡಿಎಸ್‌ ಮೈತ್ರಿ…

1 year ago

ಉಪಚುನಾವಣೆ ಸಮರ: ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಡಿಕೆಶಿಗೆ ಡಿಚ್ಚಿ ಕೊಟ್ಟ ಕುಮಾರಸ್ವಾಮಿ

ಮಂಡ್ಯ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನಾವು ಹೋರಾಟ ಮಾಡದೇ ಸನ್ಯಾಸತ್ವ ಸ್ವೀಕರಿಸಿದ್ದೇವಾ? ಎಂಬ ಹೇಳಿಕೆ ನೀಡಿ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.…

1 year ago

ಆದಷ್ಟು ಬೇಗ ಡಿಕೆಶಿ ಮುಖ್ಯಮಂತ್ರಿಯಾಗಲಿದ್ದಾರೆ: ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್ ಹೇಳಿಕೆ

ಗದಗ: ಆದಷ್ಟು ಬೇಗ ಡಿಸಿಎಂ ಡಿ.ಕೆ.ಶಿವಕುಮಾರ್‌ ಮುಖ್ಯಮಂತ್ರಿ ಆಗಲಿದ್ದಾರೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಶಾಕಿಂಗ್‌ ಹೇಳಿಕೆ ನೀಡಿದ್ದಾರೆ. ಜಿಲ್ಲೆಯ…

1 year ago