ಶಿವಮೊಗ್ಗ: ಬಜೆಟ್ ನಂತರ ಸಿಎಂ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ. ವಿರೋಧಿ ಬಣದಿಂದ ಆಕ್ಷೇಪವಿರುವ ಕಾರಣ ಸಿದ್ದರಾಮಯ್ಯ ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯವಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶ ಪ್ರವಾಸದಲ್ಲಿರುವಾಗಲೇ…
ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿದೇಶದಲ್ಲಿರುವಾಗಲೇ ಇತ್ತ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರೊಂದಿಗೆ ಡಿನ್ನರ್ ಮೀಟಿಂಗ್ ನಡೆಸಿದ್ದು, ಪವರ್ ಶೇರಿಂಗ್, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಸಂಪುಟ ಪುನಾರಚನೆ…
ಬೆಂಗಳೂರು: ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು,…
ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಗೌರವಾರ್ಥ…
ಬೆಳಗಾವಿ: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಹಾಗೂ ಕಲ್ಲಿನಿಂದ ದಾಳಿಯಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಮಾತನಾಡಿದ ಅವರು,…
ಬೆಂಗಳೂರು: ಇದೇ ಡಿಸೆಂಬರ್.27ರಂದು ನಡೆಯುವ ಸಾರ್ವಜನಿಕ ಸಭೆಗೆ ʼಜೈ ಭೀಮ್, ಜೈ ಭಾಪು, ಜೈ ಸಂವಿಧಾನʼ ಎಂದು ಹೆಸರಿಡಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಈ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಕಾಂಗ್ರೆಸ್ ಸರ್ಕಾರ ಬಂಧಿಸಿರುವುದು ಅಕ್ಷರಶಃ ಕರ್ನಾಟಕ…
ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹೋರಾಟದ ಫಲದಿಂದ ಮೋದಿ ಅವರು ದೇಶದ ಪ್ರಧಾನಿಯಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಂವಿಧಾನ ಅಂಗೀಕಾರದ…
ಬೆಳಗಾವಿ: ರಾಜ್ಯದಲ್ಲಿ 2028ಕ್ಕೆ ಕಾಂಗ್ರೆಸ್ ನೇತೃತ್ವದ ಸರ್ಕಾರ ಮತ್ತೆ ರಚನೆಯಾಗಬೇಕಾದರೆ "ಗಾಂಧಿ ಭಾರತ" ಕಾರ್ಯಕ್ರಮ ಪ್ರಮುಖ ಆದ್ಯತೆ ಆಗಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ…