ಬೆಂಗಳೂರು: ಹೈಕಮಾಂಡ್ ಹೇಳಿದರೆ ನಾನು ಸಚಿವ ಸ್ಥಾನ ಬಿಡಲು ಸಿದ್ಧನಿದ್ದೇನೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ಹಿರಿಯ ಶಾಸಕರು ದೆಹಲಿಗೆ ಭೇಟಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ…
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…
ಬೆಂಗಳೂರು: ಗ್ಯಾಸ್ ಸಿಗದೇ ಆಟೋ ಚಾಲಕರು ಪರದಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು,…
ಬೆಂಗಳೂರು: ಸೌದೆ ಮುಕ್ತ ಭಾರತ ಮಾಡ್ತೀವಿ ಎಂದು ಹೇಳಿ ಎಲ್ಲಾ ಕಡೆ ಗ್ಯಾಸ್ ತಂದರು. ಹಳ್ಳಿಗಳಲ್ಲೂ ಗ್ಯಾಸ್ ಬಂತು. ಈಗ ಸಿಟಿಗಳಲ್ಲಿ ಸೌದೆ ಎಲ್ಲಿಂದ ತರೋದು? ಎಂದು…
ಬೆಂಗಳೂರು: ಬೆಂಗಳೂರಿಗೆ ಕುಡಿಯುವ ನೀರಿನ ಸಮಸ್ಯೆಯನ್ನು ಶಾಶ್ವತವಾಗಿ ನಿವಾರಿಸಲು ತಮ್ಮ ಸರ್ಕಾರ ಕ್ರಮ ಕೈಗೊಂಡಿದ್ದು, 6ನೇ ಹಂತದ ಕಾವೇರಿ ನೀರು ಪೂರೈಕೆಗೆ ಶೀಘ್ರವೆ ಸಚಿವ ಸಂಪುಟದಿಂದ ಒಪ್ಪಿಗೆ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ ವಿಶೇಷ ಔತಣಕೂಟ ಏರ್ಪಡಿಸಿದ್ದಾರೆ. ಮಾರ್ಚ್.16ರಂದು ಸಿಎಂ…
ಬೆಂಗಳೂರು: ರಾಜ್ಯದಲ್ಲಿ ಇರುವ 50 ವರ್ಷ ಹಳೆಯ ಎಲ್ಲಾ ಜಲಾಶಯಗಳ ಗೇಟ್‌ಗಳನ್ನು ಬದಲಾವಣೆ ಮಾಡಲು ನಮ್ಮ ಸರ್ಕಾರ ನಿರ್ಧಾರ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮಾರ್ಚ್.10ರಂದು ಡಿನ್ನರ್ ಪಾರ್ಟಿ ಆಯೋಜನೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಮಾರ್ಚ್.6ರಂದು ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಆರು ವರ್ಷ ಪೂರೈಸಲಿದ್ದಾರೆ. ಆದ್ದರಿಂದ…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಸ್ತ್ರತ್ಯಾಗ…