ರಾಜ್ಯದ ಎಲ್ಲಾ ಗೊಂದಲಗಳಿಗೂ ಪರಿಹಾರಕ್ಕೆ ಮುಂದಾದ ಹೈಕಮಾಂಡ್ ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಕಾಂಗ್ರೆಸ್ನ ಎಲ್ಲ ಗೊಂದಲಗಳಿಗೂ ಪರಿಹಾರ ನೀಡಲು ಮುಂದಾಗಿರುವ ಕಾಂಗ್ರೆಸ್ ವರಿಷ್ಠರು, ಸರ್ಕಾರ ಮತ್ತು ಪಕ್ಷಕ್ಕೆ ಮೇಜರ್ ಸರ್ಜರಿ ಮಾಡಲು ಬಯಸಿದ್ದಾರೆ. ದಿಲ್ಲಿಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ …










