ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರವಾಗಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾವೆಲ್ಲಾ ಒಮ್ಮತದಿಂದ ಇರುವುದಕ್ಕೆ ಇಂದು 141ರವರೆಗೂ ತಲುಪಿದ್ದೇವೆ. ಯಾರು ಏನೇ ಹೇಳಿಕೆಗಳನ್ನು ನೀಡಿದರೂ ಅದಕ್ಕೆ ಉತ್ತರ ನೀಡಲ್ಲ. ನಾನು ಹಾಗೂ ಸಿಎಂ …










