ಬೆಂಗಳೂರು: ದೇವರು ಶಕ್ತಿ ಕೊಡುವವರೆಗೂ, ಮುಂದೆ ಜನ ನಮಗೆ ಅಧಿಕಾರ ಕೊಡುವವರೆಗೂ ಗ್ಯಾರಂಟಿ ಯೋಜನೆಗಳು ನಿಲ್ಲದೆ ನಿರಂತರವಾಗಿ ಮುಂದುವರೆಯುತ್ತವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು, ಎಷ್ಟೇ ಟೀಕೆ ಮಾಡಲಿ, ಜನ ಖುಷಿಯಾಗಿದ್ದಾರೆ. …







