Mysore
25
clear sky

Social Media

ಗುರುವಾರ, 16 ಏಪ್ರಿಲ 2026
Light
Dark

DCM D K Shivakumar

HomeDCM D K Shivakumar

ಹನೂರು : ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ …

ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಮಹದೇಶ್ವರ ಸ್ವಾಮಿ ದೇವಾಲಯಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿಶೇಷ ಪೂಜೆ ಸಲ್ಲಿಸಿದ ನಂತರ ದಂಡಿನ ಕೋಲು ಹಿಡಿದು ಹುಲಿವಾಹನ ಉತ್ಸವದಲ್ಲಿ ಭಾಗಿಯಾದರು. …

ಸಿಎಂ, ಡಿಸಿಎಂ, ಸಚಿವರ ಸ್ವಾಗತಕ್ಕೆ ಸಜ್ಜು ಕಣ್ಮನ ಸೆಳೆಯುತ್ತಿದೆ ವಿದ್ಯುತ್‌ ದೀಪಾಲಂಕಾರ ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭಗೊಂಡಿದ್ದು, ಇಡೀ ಮಹದೇಶ್ವರ ಬೆಟ್ಟ ಸಿಂಗಾರಗೊಂಡು ಜಗಜಗಿಸುತ್ತಿದೆ. ಮಹದೇಶ್ವರ ಬೆಟ್ಟದಲ್ಲಿ ನಡೆಯಲಿರುವ ಐತಿಹಾಸಿಕ …

dk shivkumar r ashok

ಬೆಂಗಳೂರು: ಜಾತಿಗಣತಿಯಲ್ಲಿ ಮೂಲಪ್ರತಿಗಳು ಲಭ್ಯವಿಲ್ಲ ಎಂಬ ಆರೋಪ ನಿರಾಧಾರ. ವಿರೋಧ ಪಕ್ಷದ ನಾಯಕ ಆರ್.ಅಶೋಕ್ ತಪ್ಪು ಹೇಳಿಕೆ ನೀಡಬಾರದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತಿಗಣತಿಯ ವರದಿಯನ್ನು ಹಿಂದುಳಿದ ವರ್ಗಗಳ ಆಯೋಗ …

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಪತ್ನಿ ಸಮೇತ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಪಡೆದರು. ಇಂದು ಬೆಳ್ಳಂಬೆಳಿಗ್ಗೆಯೇ ದೇವಾಲಯಕ್ಕೆ ಭೇಟಿ ನೀಡಿದ ಅವರು, ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನನ್ನ ಪ್ರಾರ್ಥನೆಗೆ ಫಲ …

ಮಂಗಳೂರು: ಈ ವರ್ಷದಿಂದ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಕ್ರೀಡಾಕೂಟದಲ್ಲೂ ಕಂಬಳವನ್ನು ಸೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಮಂಗಳೂರಿನಲ್ಲಿ ಏರ್ಪಡಿಸಿದ್ದ ಜೋಡುಕೆರೆ ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕಂಬಳವನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು …

ಮೈಸೂರು: ರಾಜ್ಯ ಸರ್ಕಾರದಿಂದ ನಿರಂತರ ಬೆಲೆ ಏರಿಕೆ ಹಾಗೂ ಮುಸ್ಲಿಂ ಓಲೈಕೆ ವಿರುದ್ಧ ಬಿಜೆಪಿ ಜನಾಕ್ರೋಶ ಯಾತ್ರೆ ನಡೆಸುತ್ತಿದ್ದು, ಇಂದು ಈ ಯಾತ್ರೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಅವರು ಚಾಲನೆ ನೀಡಿದರು. ಮೊದಲಿಗೆ ನಾಡ ದೇವತೆ …

ರಾಮನಗರ/ಕನಕಪುರ: ಲಾರಿ ಮಾಲೀಕರು ರಾಜಕೀಯ ಒತ್ತಡಕ್ಕೆ ಮಣಿದು ಏಪ್ರಿಲ್‌.15ರಿಂದ ಮುಷ್ಕರ ಮಾಡೋದು ಸರಿಯಲ್ಲ. ಮುಷ್ಕರ ಮಾಡೋದರಿಂದ ನಿಮಗೆಯೇ ಅನೇಕ ನಷ್ಟವಾಗುತ್ತದೆ. ಹಾಗಾಗಿ ಯಾವುದೇ ಮುಷ್ಕರ ಮಾಡಬೇಡಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಮನವಿ ಮಾಡಿದ್ದಾರೆ. ಕನಕಪುರದಲ್ಲಿ ಇಂದು(ಏಪ್ರಿಲ್‌.6) ಡಿಸೇಲ್‌ ದರ ಏರಿಕೆ ಕಾರಣ …

ಬೆಂಗಳೂರು: ಭೂಮಿ ಅಕ್ರಮ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವವ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರ ಮಧ್ಯೆ ಜಟಾಪಟಿ ನಡೆಯುತ್ತಿದ್ದು, ಇದೀಗ ಎಚ್‌ಡಿಕೆಗೆ ಡಿಕೆಶಿ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಏಪ್ರಿಲ್‌.5) ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಎಚ್‌.ಡಿ.ಕುಮಾರಸ್ವಾಮಿ ಅವರ …

ಪ್ರಶಾಂತ್‌ ಎನ್‌ ಮಲ್ಲಿಕ್‌ ಮೈಸೂರು: ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರುದ್ಧ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಸೊಂಟಕ್ಕೆ ಮೀಟರ್ ಕಟ್ಟಿ ಇದಕ್ಕೂ ಟ್ಯಾಕ್ಸ್ ಕಲೆಕ್ಟ್ ಮಾಡಿ ಎಂದು ಕಿಡಿಕಾರಿದ್ದಾರೆ. ಅಗತ್ಯ ವಸ್ತುಗಳು, ಪೆಟ್ರೋಲ್ ಡೀಸೆಲ್ ದರ …

Stay Connected​
error: Content is protected !!