ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …