Mysore
30
few clouds

Social Media

ಗುರುವಾರ, 26 ಫೆಬ್ರವರಿ 2026
Light
Dark

DCM D K Shivakumar

HomeDCM D K Shivakumar

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಸುಳಿವು ನೀಡುವ ಮೂಲಕ ಡಿ.ಕೆ.ಶಿವಕುಮಾರ್‌ಗೆ ಬಿಗ್‌ ಶಾಕ್‌ ನೀಡಿದ್ದಾರೆ. ಇತ್ತೀಚೆಗೆ ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಬದಲಾವಣೆಯ ಕೂಗು ಪದೇ ಪದೇ ಕೇಳಿಬರುತ್ತಿದ್ದು, ರಾಜ್ಯ ಸಚಿವರೇ ಈ ಸ್ಥಾನಕ್ಕೆ ಬೇಡಿಕೆ …

ಮೈಸೂರು: ಇಲ್ಲಿನ ಉದಯಗಿರಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರದ್ದು ಯಾವುದೇ ತಪ್ಪಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾರು ಏನು ಹೇಳಿದರು ಎಂಬುದು ಮುಖ್ಯವಲ್ಲ. ನಾನು ಡಿಸಿಎಂ ಆಗಿ ಹೇಳುತ್ತಿದ್ದೇನೆ. ಉದಯಗಿರಿ ಗಲಭೆಯಲ್ಲಿ …

ಬೆಂಗಳೂರು: ಕರ್ನಾಟಕಕ್ಕೆ ಬರಲು ರಾಹುಲ್‌ ಗಾಂಧಿ ಮುಜುಗರ ಪಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರಿನಲ್ಲಿ ಇಂದಿನಿಂದ ಆರಂಭವಾಗಲಿರುವ ಇನ್‌ವೆಸ್ಟ್‌ ಕರ್ನಾಟಕ 2025 ಹೂಡಿಕೆ ಸಮಾವೇಶಕ್ಕೆ …

ಮಂಡ್ಯ: ನಾನು ಜ್ಯೋತಿಷಿ ಅಲ್ಲ. ಆದರೆ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಆಗೋದು ಫಿಕ್ಸ್‌ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಮತ್ತೊಮ್ಮೆ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಮಂಡ್ಯದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ ಪಕ್ಷದ ಅಸಮಾಧಾನ ಹಾಗೂ ಸಿಎಂ ಬದಲಾವಣೆ ಸೇರಿದಂತೆ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ ಭೇಟಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಇಲ್ಲಿನ ಸದಾಶಿವನಗರದ ಡಿಸಿಎಂ ಡಿ.ಕೆ.ಶಿವಕುಮಾರ್‌ ನಿವಾಸಕ್ಕೆ ಇಂದು(ಫೆಬ್ರವರಿ.6) ನಟ ಸುದೀಪ ಮತ್ತು ನಿರ್ದೇಶಕ ಅನೂಪ್‌ ಭಂಡಾರಿ ಅವರು ದಿಢೀರ್‌ ಭೇಟಿ ನೀಡಿದ್ದು, ಕೆಲಕಾಲ …

ಹಾಸನ: ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದಲ್ಲಿ ನಿತ್ಯವೂ ಸೂತಕದ ವಾತಾವರಣ ನಿರ್ಮಾಣವಾಗಿದೆ.  ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದರು. ಈ ಬಗ್ಗೆ ಹಾಸನದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ಅವರು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ ಕಿರುಕುಳದಿಂದ …

ಬೆಂಗಳೂರು: ಉತ್ತರ ಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇದೇ ಫೆಬ್ರವರಿ 9 ಮತ್ತು 10 ರಂದು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಯಾಗ್‌ ರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭಮೇಳಕ್ಕೆ ದೇಶದ್ಯಾಂತ ದಿನದಿಂದ ದಿನಕ್ಕೆ ಕೋಟ್ಯಾಂತರ …

ಬೆಂಗಳೂರು: ಕೇಂದ್ರ ಸರ್ಕಾರ ಬಜೆಟ್‌ನಿಂದ ನಮ್ಮ ರಾಜ್ಯಕ್ಕೆ ನೀಡಿರುವ ಕೊಗುಗೆಗಳ ಬಗ್ಗೆ ಪಟ್ಟಿ ನೀಡಲಿ ಎಂದು ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು(ಫೆಬ್ರವರಿ.3) ವಿತ್ತ ಸಚಿವೆ ನಿರ್ಮಲಾ ಸೀತರಾಮನ್‌ ಅವರು ನೀಡಿರುವ …

ಶಿವಮೊಗ್ಗ: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್‌ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂಬುದು ಸುಳ್ಳು ವದಂತಿ. ನಮ್ಮ ಪಕ್ಷ ಯಾರ ಒಳ ಜಗಳನ್ನು ನಂಬಿ ರಾಜಕಾರಣ ಮಾಡುತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು(ಜನವರಿ.31) ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ …

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್‌ ಸರ್ಕಾರದ ಬಂದ ಮೇಲೆ ಗೂಂಡಾಗಳಿಗೆ ಕೆಲಸ ಸಿಕ್ಕಿದೆ ಎಂದು ವಿಪಕ್ಷ ನಾಯಕ ಆರ್.‌ಅಶೋಕ್‌ ಕಿಡಿಕಾರಿದ್ದಾರೆ. ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದ್ದು, ಮೀಟರ್‌ ಬಡ್ಡಿ ಮಾಫಿಯಾ ಹೆಚ್ಚುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮೀಟರ್‌ …

Stay Connected​
error: Content is protected !!