ಬಳ್ಳಾರಿ: ಕ್ರಿಮಿನಲ್ ಬ್ಯಾಗ್ರೌಂಡ್ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದರು. ಸತೀಶ್ ಜಾರಕಿಹೊಳಿಯನ್ನು ಮಣಿಸಲು …
ಬಳ್ಳಾರಿ: ಕ್ರಿಮಿನಲ್ ಬ್ಯಾಗ್ರೌಂಡ್ ಬಗ್ಗೆ ಸಾಚಾರಂತೆ ಮಾತನಾಡುತ್ತಿರುವ ಆ ವ್ಯಕ್ತಿಯ ದಾಖಲೆಗಳು ನನ್ನ ಬಳಿಯಿದೆ. ಸಮಯ ಬಂದಾಗ ಸಾಕ್ಷಿತ ಸಮೇತ ಜನರ ಮುಂದೆ ಬಿಚ್ಚಿಡುತ್ತೇನೆ ಎಂದು ಮಾಜಿ ಸಚಿವ ಶ್ರೀರಾಮುಲು ಅವರು ಜನಾರ್ಧನ ರೆಡ್ಡಿ ವಿರುದ್ಧ ಕಿಡಿಕಾರಿದರು. ಸತೀಶ್ ಜಾರಕಿಹೊಳಿಯನ್ನು ಮಣಿಸಲು …
ಬೆಂಗಳೂರು: ಸತೀಶ್ ಜಾರಕಿಹೊಳಿಯನ್ನು ಮಣಿಸಲು ಡಿಕೆಶಿಯಿಂದ ಶ್ರೀರಾಮುಲು ಆಪರೇಷನ್ ಎಂದು ಶಾಸಕ ಜನಾರ್ಧನ ರೆಡ್ಡಿ ಹೊಸ ಬಾಂಬ್ ಸಿಡಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ತೀವ್ರ ಅಸಮಾಧಾನಗೊಂಡಿದ್ದ ಶ್ರೀರಾಮುಲು ಅವರು ರಾಧಾ ಮೋಹನ್ ದಾಸ್ ಎದುರೇ ಪಕ್ಷದ ವಿರುದ್ಧ ಅಸಮಾಧಾನ …
ಬೆಂಗಳೂರು: ಸಿಎಂ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ ಬದಲಾವಣೆ ಕೂಗು ಕೇಳಿ ಬರುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಅಭಿಮಾನಿಗಳು ಮುಖ್ಯಮಂತ್ರಿಯಾಗುವಂತೆ ಆಶಿಸುತ್ತಿದ್ದಾರೆ. ನಿನ್ನೆಯಷ್ಟೇ ಡಿಸಿಎಂ …
ಬೆಂಗಳೂರು: ನಾನು ಯಾವುದೇ ಸ್ಥಾನ ಹುಡುಕಿಕೊಂಡು ಹೋಗಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ ಅಧಿಕಾರ ಹಂಚಿಕೆ ಮುಂದಿನ ಸಿಎಂ ವಿಚಾರ ಬಗ್ಗೆ ಚರ್ಚೆ ಮುನ್ನೆಲೆಗೆ ಬರುತ್ತಲೇ ಇದೆ. ಡಿ.ಕೆ.ಶಿವಕುಮಾರ್ ಅವರಿಗೆ ಸಿಎಂ ಪಟ್ಟ ನೀಡುವಂತೆ ಅವರ ಅಭಿಮಾನಿಗಳು ಹಾಗೂ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಕಿಡಿಕಾರಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯೀಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ …
ಬೆಂಗಳೂರು: ಡಿ.ಕೆ.ಶಿವಕುಮಾರ್ ಸಿಎಂ ಆಗೋದನ್ನು ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಡಿಕೆಶಿ ಪರ ಬ್ಯಾಟ್ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಸದಸ್ಯ ಎಚ್.ವಿಶ್ವನಾಥ್ ಅವರು, ಕೆಲಕಾಲ ಮಾತುಕತೆ ನಡೆಸಿದರು. ಬಳಿಕ ಮಾಧ್ಯಮದವರೊಂದಿಗೆ …
ಬೆಳಗಾವಿ: ಗಾಂಧಿ ಭಾರತ ಎಂದರೆ ಸ್ವಾಭಿಮಾನ, ಏಕತೆ, ಸಾಮರಸ್ಯ, ಜಾತ್ಯಾತೀತ ಹಾಗೂ ಸರ್ವೋದಯ ಭಾರತವಾಗಿದೆ. "ನೀವು ಕ್ರಾಂತಿಕಾರಿಯನ್ನು ಕೊಲ್ಲಬಹುದು, ಆದರೆ ಕ್ರಾಂತಿಯನ್ನು ಕೊಲ್ಲಲು ಸಾಧ್ಯವಿಲ್ಲ" ಎಂದು ಮಹಾತ್ಮ ಗಾಂಧೀಜಿಯವರು ಹೇಳಿದ್ದಾರೆ. "ವ್ಯಕ್ತಿ ಸಾಯಬಹುದು, ಆದರೆ ತತ್ವಗಳು ಸಾಯಲು ಸಾಧ್ಯವಿಲ್ಲ" ಎಂದು ಡಿಸಿಎಂ …
ಬೆಳಗಾವಿ: ಐತಿಹಾಸಿಕ ಕಾರ್ಯಕ್ರಮಕ್ಕೆ ಬೆಳಗಾವಿ ಸಜ್ಜಾಗಿದ್ದು, ಮಹಾತ್ಮ ಗಾಂಧೀಜಿ, ಅಂಬೇಡ್ಕರ್ ವಿಚಾರಧಾರೆಗಳನ್ನು ಮುಂದಿಟ್ಟುಕೊಂಡು ರಣಕಹಳೆ ಮೊಳಗಿಸಲು ಕಾಂಗ್ರೆಸ್ ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ. ಇಂದು ಜೈ ಬಾಪು, ಜೈ ಭೀಮ್ ಮತ್ತು ಜೈ ಸಂವಿಧಾನ ಸಮಾವೇಶ ಹಲವು ನಿರೀಕ್ಷೆ ಮತ್ತು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ. …
ಕೆ.ಬಿ.ರಮೇಶ್ ನಾಯಕ ಮೈಸೂರು: ನಾಲೆ, ನದಿ, ಜಲಾಶಯಗಳ ಮಾರ್ಗದಲ್ಲಿ ಕಾನೂನು ಬಾಹಿರವಾಗಿ ನೀರಿನ ಕೊಳವೆಗಳನ್ನು ಹಾಕುವುದನ್ನು ತಡೆಯಲು ಜಲಸಂಪನ್ಮೂಲ ಇಲಾಖೆ ರೂಪಿಸಿರುವ ನಿಯಮಗಳು ಇನ್ನೆರಡು ವಾರದಲ್ಲಿ ಜಾರಿಯಾಗಲಿದ್ದು, ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಬಳಸಿಕೊಂಡು ಅಕ್ರಮವನ್ನು ತಡೆಗಟ್ಟಬೇಕು ಎಂದು ಉಪ ಮುಖ್ಯಮಂತ್ರಿಗಳ ವಿಶೇಷ …
ಬೆಳಗಾವಿ: ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ವಿರುದ್ಧ ರಾಜ್ಯ ಕಾಂಗ್ರೆಸ್ ಸಚಿವರು ಅಸಮಾಧಾನಗೊಂಡಿದ್ದಾರೆಂಬ ವಿಚಾರ ಸುಳ್ಳು ಸುದ್ದಿಯಾಗಿದೆ. ಈ ಸುಳ್ಳನ್ನು ಹೇಳುವ ಮೂಲಕ ಪಕ್ಷದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ …