Mysore
15
few clouds

Social Media

ಸೋಮವಾರ, 05 ಜನವರಿ 2026
Light
Dark

DCM D K Shivakumar

HomeDCM D K Shivakumar

ಮಂಡ್ಯ: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡರು ಕಟ್ಟಿದ ಕೆರೆ-ಕಟ್ಟೆಗಳನ್ನು ಹಣದ ದಾಹಕ್ಕೆ ನುಂಗಿ ಹಾಕಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿರುದ್ಧ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಈ ಬಗ್ಗೆ ಮಂಡ್ಯದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಭೂಮಿಯ ಹಣ ದಾಹದಿಂದ …

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಮುಡಾ ಕಚೇರಿಗೆ …

ಮೈಸೂರು: ಇನ್ನು ನಾಲ್ಕೈದು ದಿನಗಳಲ್ಲಿ ಚನ್ನಪಟ್ಟಣಕ್ಕೆ ಕಾಂಗ್ರೆಸ್‌ ಅಭ್ಯರ್ಥಿ ಯಾರೆಂದು ಘೋಷಿಸಲಾಗುವುದು ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣವೇ ಬೇರೆ. ಚನ್ನಪಟ್ಟಣ ಪರಿಸ್ಥಿತಿಯೇ ಬೇರೆ. ಉಪಚುನಾವಣೆಯಲ್ಲಿ ಚನ್ನಪಟ್ಟಣ ಬಹಳ ಕುತೂಹಲ …

ಮಂಡ್ಯ: ಸಿಲಿಕಾನ್‌ ಸಿಟಿ ಬೆಂಗಳೂರಿನ ಜನತೆಗೆ ಸಿಹಿ ಸುದ್ದಿ ಸಿಕ್ಕಿದ್ದು, ಕುಡಿಯುವ ನೀರು ಪೂರೈಸುವ ಕಾವೇರಿ 5ನೇ ಹಂತದ ಯೋಜನೆಗೆ ಸಿಎಂ ಸಿದ್ದರಾಮಯ್ಯ ಅವರಿಂದು ಚಾಲನೆ ನೀಡಿದರು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಟಿ.ಕೆ.ಹಳ್ಳಿ ನೀರು ಸರಬರಾಜು ಮಂಡಳಿ ಆವರಣದಲ್ಲಿ ಇಂದು …

ಮೈಸೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾನೇ ಅಭ್ಯರ್ಥಿಯಾಗುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಇನ್ನೇನು ಕೆಲವೇ ದಿನಗಳಲ್ಲಿ ಉಪಚುನಾವಣೆ ದಿನಾಂಕ ಘೋಷಣೆಯಾಗಲಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿಯಿಂದ ಮಾಜಿ ಸಚಿವ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅವರು ಸತತ 7ನೇ ಬಾರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಾಖಲೆ ಬರೆದಿದ್ದಾರೆ. ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಾರಂಭವಾಗಿ 414 ವರ್ಷಗಳು ಕಳೆದಿವೆ. ಇಷ್ಟು ವರ್ಷಗಳಲ್ಲಿ …

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಪುಷ್ಪಾರ್ಚನೆ ಸಲ್ಲಿಸಿದರು. ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ವಿಜಯದಶಮಿ ಜಂಬೂಸವಾರಿ ಮೆರವಣಿಗೆಗೆ ಚಾಲನೆ ಸಿಕ್ಕಿದೆ. ದಸರಾ ಗಜಪಡೆಯ ಕ್ಯಾಪ್ಟನ್‌ ಅಭಿಮನ್ಯು 750 ಕೆಜಿ …

ಹುಬ್ಬಳ್ಳಿ: ರಾಜ್ಯ ಸರ್ಕಾರ ಸರಿಯಾದ ರೀತಿಯಲ್ಲಿ ಹಣಕಾಸು ನಿರ್ವಹಣೆ ಮಾಡದೇ ಕೇಂದ್ರದ ಮೇಲೆ ಅನವಶ್ಯಕವಾಗಿ ಗೂಬೆ ಕೂರಿಸುತ್ತಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ತಿರುಗೇಟು ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಯುಪಿಎ ಅವಧಿಗಿಂತ …

ಬೆಂಗಳೂರು: ಕೇಂದ್ರ ಸರ್ಕಾರ ತೆರಿಗೆ ಹಂಚಿಕೆಯಲ್ಲಿ ನಮ್ಮ ರಾಜ್ಯಕ್ಕೆ ತಾರತಮ್ಯ ಮಾಡಿದೆ. ಇದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಪ್ರತಿಭಟನೆ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ …

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಪ್ರಯುಕ್ತ ಮೈಸೂರು ಜಿಲ್ಲಾಡಳಿತದ ವತಿಯಿಂದ ಸಿಎಂ ಮತ್ತು ಡಿಸಿಎಂಗೆ ಪಂಚಲೋಹ ವಿಗ್ರಹವನ್ನು ಉಡುಗೊರೆಯಾಗಿ ನೀಡಲಿದ್ದಾರೆ. ವಿಶ್ವವಿಖ್ಯಾತ ಜಂಬೂಸವಾರಿಗೂ ಮುಂಚೆ ಸಿಎಂ ಮತ್ತು ಡಿಸಿಎಂ ನಂದಿಧ್ವಜ ಸ್ತಂಭಕ್ಕೆ ಪೂಜೆ ಸಲ್ಲಿಸಲಿದ್ದು, ನಂದಿ ಪೂಜೆಯ ನಂತರ ಜಿಲ್ಲಾಡಳಿತ …

Stay Connected​
error: Content is protected !!