Mysore
22
few clouds

Social Media

ಶುಕ್ರವಾರ, 26 ಜೂನ್ 2026
Light
Dark

DCM D K Shivakumar

HomeDCM D K Shivakumar

ಬೆಂಗಳೂರು: ಒಕ್ಕಲಿಗರ ಸಂಘದ ವತಿಯಿಂದ ಈಗಲೇ ಜಾತಿ ಗಣತಿ ವಿಚಾರಕ್ಕೆ ಸಂಬಂಧಿಸಿದಂತೆ ಸಭೆ ನಡೆಸುವುದು ಬೇಡ. ಸಭೆಯನ್ನು ಮುಂದೂಡಿ ಯಾರಿಗೂ ಅನ್ಯಾಯವಾಗದಂತೆ ನಾವು ನೋಡಿಕೊಳ್ಳುತ್ತೇವೆ ಎಂದು ಪದಾಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಇಂದು(ಜನವರಿ.12) ಈ ಕುರಿತು …

ಚಿಕ್ಕಮಗಳೂರು: ಬಿಜೆಪಿ ಎಂಎಲ್‌ಸಿ ಸಿ.ಟಿ.ರವಿ ಅವರನ್ನು ನಾನು ರಾಷ್ಟ್ರೀಯ ನಾಯಕನೆಂದು ತಿಳಿದುಕೊಂಡಿದ್ದೆ. ಆದರೆ, ಅವರು ದೊಡ್ಡ ಡ್ರಾಮಾ ಮಾಡುವ ಮಾಸ್ಟರ್‌ ಆಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಈ ಕುರಿತು ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲರ ಬಳಿ ಕ್ಷಮೆ …

ಚಿಕ್ಕಮಗಳೂರು/ಶೃಂಗೇರಿ: ಕೇಂದ್ರ ಸರ್ಕಾರದಿಂದ ದೇಶದ 28 ರಾಜ್ಯಗಳಿಗೂ ತೆರಿಗೆ ಹಂಚಿಕೆ ಮಾಡಿದ್ದು, ಕರ್ನಾಟಕ ರಾಜ್ಯಕ್ಕೆ ತೆರಿಗೆ ನೀಡುವಲ್ಲಿ ಅನ್ಯಾಯ ಮಾಡಿದೆ. ಹಾಗಾಗಿ ನಮ್ಮ ಹಕ್ಕಿಗೆ ಮತ್ತು ನಮ್ಮ ತೆರಿಗೆಗೆ ಹೋರಾಟ ಮಾಡಬೇಕಾಗಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಶೃಂಗೇರಿಯಲ್ಲಿ ಇಂದು(ಜನವರಿ.11) ಈ …

ಬೆಂಗಳೂರು: ನನಗೆ ಧರ್ಮ ಹಾಗೂ ದೇವರ ಮೇಲೆ ನಂಬಿಕೆಯಿದ್ದು, ನಾನು ಮನಸ್ಸಿನ ನೆಮ್ಮದಿ, ರಕ್ಷಣೆ ಮತ್ತು ಸಮಾಧಾನಕ್ಕಾಗಿ ಹೋಮ ಮಾಡಿಸಿದ್ದೇನೆ. ಅದರಲ್ಲಿ ಯಾವುದೇ ವಿಶೇಷವಿಲ್ಲ, ಪ್ರತಿನಿತ್ಯವೂ ದೇವರ ದರ್ಶನ ಮಾಡುವ ವ್ಯಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ನಗರದ ಮಲ್ಲೇಶ್ವರಂನ ವೆಂಕಟೇಶ್ವರ …

ಬೆಂಗಳೂರು: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜನವರಿ.21ರಂದು …

ಬೆಂಗಳೂರು: ಡಿ.ಕೆ.ಶಿವಕುಮಾರ್‌ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ತಿರುಗೇಟು ನೀಡಿದ್ದಾರೆ. ಡಿ.ಕೆ. ಶಿವಕುಮಾರ್ ಅವರ ಸಹನೆಯ ಕಟ್ಟೆ ಒಡೆಯಲಿದೆ ಎಂಬ ಬೊಮ್ಮಾಯಿ ಹೇಳಿಕೆ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, …

ಬೆಂಗಳೂರು: ಕರ್ನಾಟಕದ ಇತಿಹಾಸದಲ್ಲೇ ಇಂದು ಅತಿದೊಡ್ಡ ಮಟ್ಟದಲ್ಲಿ ನಕ್ಸಲರು ಶರಣಾಗತರಾಗಿದ್ದು, 24 ವರ್ಷಗಳ ಬಳಿಕ ಮೋಸ್ಟ್‌ ವಾಂಟೆಡ್‌ ಆರು ಮಂದಿ ನಕ್ಸಲರು ಸರ್ಕಾರದ ಮುಂದೆ ಶರಣಾಗತರಾಗಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ, ಗೃಹ ಇಲಾಖೆ ಸಚಿವ ಡಾ.ಜಿ.ಪರಮೇಶ್ವರ್‌, ಡಿಸಿಎಂ ಡಿ.ಕೆ.ಶಿವಕುಮಾರ್‌, …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಯಂತ್ರಕ್ಕೆ ಲಂಚವೇ ಇಂಧನ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, CM 30% + DCM 30% = …

ಬೆಂಗಳೂರು: ಈ ದರಿದ್ರ ಸರ್ಕಾರ ಇರುವವರೆಗೂ ಕರ್ನಾಟಕದ ಏಳಿಗೆ ಸಾಧ್ಯವಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್‌ ಅವರು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯದಲ್ಲಿ ಬಾಣಂತಿಯರು ಸತ್ತರೂ ಪರವಾಗಿಲ್ಲ. ರೈತರು …

ನವದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸರ್ವೇ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಿಮ್ಮ ವಿದೇಶಿ ಪ್ರವಾಸದ ವೇಳೆಯಲ್ಲೇ ರಾಜ್ಯದಲ್ಲಿ ಡಿನ್ನರ್‌ ಪಾರ್ಟಿ ಮೀಟಿಂಗ್‌ ನಡೆದಿದೆ …

Stay Connected​
error: Content is protected !!