Mysore
26
scattered clouds

Social Media

ಗುರುವಾರ, 30 ಏಪ್ರಿಲ 2026
Light
Dark

DCM D K Shivakumar

HomeDCM D K Shivakumar

ಬೆಳಗಾವಿ: ಪರ್ಸೆಂಟೇಜ್‌ಗಾಗಿ ಡಿ.ಕೆ.ಶಿವಕುಮಾರ್‌ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್‌ ಉಪಮುಖ್ಯಮಂತ್ರಿಯಾಗಿದ್ದಾರೆ. ನೀರಾವರಿ ಮಂತ್ರಿ ಆಗುವ ಉದ್ದೇಶ ಏನಿತ್ತು? ಪರ್ಸೆಂಟೇಜ್‌ಗಾಗಿ ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು …

ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್‌ ಹೇಳಿಕೆಯ ಕುರಿತಾಗಿ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ ಡಿಕೆಶಿ ಈ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ …

ಹಾಸನ: ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಜಿಲ್ಲೆಯ ಎಸ್‌.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಸಾಯುವವರೆಗೂ …

ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್‌ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …

ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್‌ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …

ಮೈಸೂರು: ಹಾಸನದಲ್ಲಿ ಡಿಸೆಂಬರ್‌ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್‌ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ತಿಳಿಸಿದ್ದಾರೆ. ನಗರದ ದಿ …

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್‌ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್‌ ಪಕ್ಷ ಕಿಡಿಕಾರಿದೆ. …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಸತ್ಯವಾಗಿಯೂ ಕಾನೂನನ್ನು ಪಾಲಿಸಿದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಸಿ.ಎನ್‌.ಅಶ್ವಥ್‌ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.2) ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರ ಬಗ್ಗೆ …

ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶ ವಕ್ಫ್‌ ಮಂಡಳಿಯನ್ನು ರದ್ದುಗೊಳಿಸಿದಂತೆ ನಮ್ಮ ರಾಜ್ಯದಲ್ಲೂ ರದ್ದತಿಯಾಗಬೇಕು ಎಂದು ಕಾಂಗ್ರೆಸ್‌ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್‌.ಅಶೋಕ್‌ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಆಂಧ್ರಪ್ರದೇಶದಲ್ಲಿ ಎನ್‌ಡಿಎ ನೇತೃತ್ವದ ರಾಜ್ಯ …

Stay Connected​
error: Content is protected !!