ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ …
ಮಂಡ್ಯ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಅಂತ್ಯ ಸಂಸ್ಕಾರಕ್ಕೆ ಸರ್ಕಾರದ ವತಿಯಿಂದ ಸಕಲ ಸರ್ಕಾರಿ ಗೌರವ ಸಿದ್ಧತೆಗಳನ್ನು ನಡೆಸಲಾಗಿದ್ದು, ಮೃತರ ಚಿತೆಗೆ ಮೊಮ್ಮಗ ಅಮರ್ಥ್ಯ ಸಿದ್ದಾರ್ಥ ಹೆಗಡೆ ಅವರು ಚಿತೆಗೆ ಅಗ್ನಿ ಸ್ಪರ್ಶ ಮಾಡಲಿದ್ದಾರೆ. ಎಸ್.ಎಂ.ಕೃಷ್ಣ ಅವರು ಮಂಗಳವಾರ ಬೆಳಗಿನ ಜಾವ …
ಬೆಂಗಳೂರು: ಇಲ್ಲಿನ ಸದಾಶಿವನಗರದಿಂದ ಗಾಜಿನ ವಾಹನದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರ ಹುಟ್ಟೂರಾದ ಸೋಮನಹಳ್ಳಿಯತ್ತ ಅಂತಿಮ ಯಾತ್ರೆ ನಡೆಯಲಿದ್ದು, ಮೆರವಣಿಗೆ ಮೂಲಕ ಮದ್ದೂರಿಗೆ ತೆರಳಲಿದೆ. ಬೆಂಗಳೂರಿನ ಸದಾಶಿವನಗರದ ಆರ್‌ಎಂವಿ ಎಕ್ಸ್‌ಟೆನ್ಷನ್‌ನ 5ನೇ ಅಡ್ಡರಸ್ತೆಯಲ್ಲಿರುವ ಶಾಂಭವಿ ನಿವಾಸದಲ್ಲಿ ಎಸ್.ಎಂ.ಕೃಷ್ಣ ಅವರ ಪಾರ್ಥಿವ ಶರೀರಕ್ಕೆ ಆದಿಚುಂಚನಗಿರಿ …
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೇರಿದಂತೆ ರಾಜ್ಯದ ಹಲವು ರಾಜಕಾರಣಿಗಳು ಸಂತಾಪವನ್ನು ಸೂಚಿಸಿದ್ದಾರೆ. ಈ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ರವರು ಪ್ರತಿಕ್ರಿಯೆ ನೀಡಿ, ಮಾಜಿ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ …
ಮಂಡ್ಯ: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ಅವರ ಹುಟ್ಟೂರು ಆಗಿರುವ ಸೋಮನಹಳ್ಳಿಯಲ್ಲಿ ಅಂತ್ಯ ಸಂಸ್ಕಾರಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಎಸ್.ಎಂ.ಕೃಷ್ಣ ಅವರು ಇಂದು(ಡಿ.10) ಬೆಳಿಗ್ಗೆ ಸುಮಾರು 2.30 ಗಂಟೆಗೆ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಎಂಕೆ ಅವರಿಗೆ …
ಬೆಳಗಾವಿ: ಪರ್ಸೆಂಟೇಜ್‌ಗಾಗಿ ಡಿ.ಕೆ.ಶಿವಕುಮಾರ್ ನೀರಾವರಿ ಮಂತ್ರಿಯಾಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಉಪಮುಖ್ಯಮಂತ್ರಿಯಾಗಿದ್ದಾರೆ. ನೀರಾವರಿ ಮಂತ್ರಿ ಆಗುವ ಉದ್ದೇಶ ಏನಿತ್ತು? ಪರ್ಸೆಂಟೇಜ್‌ಗಾಗಿ ಡಿಕೆಶಿ ನೀರಾವರಿ ಮಂತ್ರಿಯಾಗಿದ್ದಾರೆ ಎಂದು …
ಚಿತ್ರದುರ್ಗ: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಒಪ್ಪಂದದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಬಗ್ಗೆ ಚಿತ್ರದುರ್ಗದಲ್ಲಿ ಮಾತನಾಡಿದ ಅವರು, ಅಧಿಕಾರದ ಹಂಚಿಕೆ ಬಗ್ಗೆ ಕೇಳಿದರೆ ಅದಕ್ಕೆ ಉತ್ತರಿಸಲು ಆಗಲ್ಲ. ಸಚಿವ ಡಾ.ಜಿ.ಪರಮೇಶ್ವರ್ ಹೇಳಿಕೆಯ ಕುರಿತಾಗಿ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಉಸ್ತುವಾರಿ ಸಚಿವರಾದ ಮೇಲೆ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡಿ ಜಯನಗರ ಕ್ಷೇತ್ರಕ್ಕೆ ಅನುದಾನ ನೀಡಿರಲಿಲ್ಲ. ಆದರೆ ಇದೀಗ ಡಿಕೆಶಿ ಈ ಕ್ಷೇತ್ರಕ್ಕೆ 10 ಕೋಟಿ ರೂಪಾಯಿಯ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. ಈ …
ಹಾಸನ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ನಿಲ್ಲುವುದಿಲ್ಲ, ರಾಜ್ಯದಲ್ಲಿ ಮತ್ತೊಮ್ಮೆ 2028ಕ್ಕೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಜಿಲ್ಲೆಯ ಎಸ್.ಎಂ.ಕೃಷ್ಣನಗರದಲ್ಲಿ ಇಂದು(ಡಿ.5) ಆಯೋಜಿಸಲಾಗಿದ್ದ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್ ಸಾಯುವವರೆಗೂ …
ಹಾಸನ: ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿರುವ ಬೆನ್ನಲ್ಲೇ ನಾಳೆ ಹಾಸನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಜನಕಲ್ಯಾಣ ಸಮಾವೇಶ ನಡೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ವಿಪಕ್ಷಗಳಿಂದ ಒಂದಲ್ಲಾ ಒಂದು ಆರೋಪ ಕೇಳಿಬರುತ್ತಲೇ ಇದೆ. ಇದಕ್ಕೆ ತಕ್ಕ …
ಬೆಂಗಳೂರು: ಅಧಿಕಾರ ಹಂಚಿಕೆಗೆ ಒಪ್ಪಂದವಾಗಿರುವುದು ನಿಜ. ಆದರೆ ನಾನು ಎಂದೂ ಕೂಡ ಹೈಕಮಾಂಡ್‌ಗೆ ಬ್ಲ್ಯಾಕ್‌ಮೇಲ್ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಕುರ್ಚಿ ಖಾಲಿಯಿಲ್ಲ. ಆದರೆ, ಅಧಿಕಾರಕ್ಕೆ ಸಂಬಂಧಿಸಿದಂತೆ …