ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ …
ಮೈಸೂರು: ಹಾಸನದಲ್ಲಿ ಡಿಸೆಂಬರ್ 5 ರಂದು ನಡೆಯುವ ಜನಕಲ್ಯಾಣ ಸಮಾವೇಶಕ್ಕೆ 3 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, ನಮ್ಮ ನಗರ ಹಾಗೂ ಜಿಲ್ಲೆ ವತಿಯಿಂದ ಸುಮಾರು 1,300 ಬಸ್ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ತಿಳಿಸಿದ್ದಾರೆ. ನಗರದ ದಿ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಕ್ಕಾಗಿ ಒಕ್ಕಲಿಗ ಸಮುದಾಯದ ಮುಂದೆ ಪೆನ್ನು ಪೇಪರ್ ಭಿಕ್ಷೆ ಬೇಡಿದ ನಿಮಗೆ ಈಗ ಸಮುದಾಯ ಕಾಲ ಕಸವಾಗಿದೆ. ಈಗಲಾದರೂ ನಿಮ್ಮ ಸಿಎಂ ಹಾಗೂ ಸಚಿವರುಗಳಿಗೆ ಬುದ್ಧಿ ಹೇಳುವ ಕನಿಷ್ಠ ಧೈರ್ಯ ಮಾಡಿ ಎಂದು ಜೆಡಿಎಸ್ ಪಕ್ಷ ಕಿಡಿಕಾರಿದೆ. …
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸತ್ಯವಾಗಿಯೂ ಕಾನೂನನ್ನು ಪಾಲಿಸಿದರೆ ನಾನು ಸಾಷ್ಟಾಂಗ ನಮಸ್ಕಾರ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಸಿ.ಎನ್.ಅಶ್ವಥ್ ನಾರಾಯಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು(ಡಿ.2) ಚಂದ್ರಶೇಖರನಾಥ ಸ್ವಾಮೀಜಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದರ ಬಗ್ಗೆ …
ಬೆಂಗಳೂರು: ನೆರೆ ರಾಜ್ಯ ಆಂಧ್ರಪ್ರದೇಶ ವಕ್ಫ್ ಮಂಡಳಿಯನ್ನು ರದ್ದುಗೊಳಿಸಿದಂತೆ ನಮ್ಮ ರಾಜ್ಯದಲ್ಲೂ ರದ್ದತಿಯಾಗಬೇಕು ಎಂದು ಕಾಂಗ್ರೆಸ್ ಸರ್ಕಾರಕ್ಕೆ ವಿರೋಧ ಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ಆಂಧ್ರಪ್ರದೇಶದಲ್ಲಿ ಎನ್‌ಡಿಎ ನೇತೃತ್ವದ ರಾಜ್ಯ …
ಬೆಂಗಳೂರು: ಚಂದ್ರಶೇಖರನಾಥ ಸ್ವಾಮೀಜಿಯ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಪ್ರಕರಣದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಅವರು ಸರ್ಕಾರದ ವಿರುದ್ಧ ನೀಡುವ ಹೇಳಿಕೆಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಇಂದು ಆರ್.ಅಶೋಕ್ ಹೇಳಿಕೆಗೆ ಸಂಬಂಧಿಸಿದಂತೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಅವರ …
ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು ತೆಗೆಯಬೇಕು ಎಂದು ಹೇಳಿಕೆ ನೀಡಿದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಾಗಿರುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಚಂದ್ರಶೇಖರನಾಥ ಸ್ವಾಮೀಜಿ ಮಾತನಾಡಿದ್ದು ತಪ್ಪು, ಇದರಲ್ಲಿ ಯಾವ ದಾಕ್ಷಿಣ್ಯವೂ …
ಬೆಂಗಳೂರು: ನಾವು ಜೆಡಿಎಸ್ ಶಾಸಕರನ್ನು ಕೊಂಡುಕೊಳ್ಳುವ ಕೆಲಸಕ್ಕೆ ಕೈಹಾಕಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗಡಿಗೆ ಹೋಗಿ ಯಾವುದೇ ಪದಾರ್ಥದ ಬೆಲೆ ಎಷ್ಟು ಅಂತ ಕೇಳಿದಾಗ ಅವರು ಬೆಲೆ ಹೇಳುತ್ತಾರೆ. ಆದರೆ …
ರಾಮನಗರ: ಚನ್ನಪಟ್ಟಣ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಬಿಜೆಪಿಯವರು ಸಪೋರ್ಟ್ ಮಾಡಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ರಾಮನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆಲುವಿಗೆ ಎಲ್ಲಾ ಪಾರ್ಟಿಯವರೂ ಸಹಾಯ ಮಾಡಿದ್ದಾರೆ. ಇಲ್ಲಿ …
ಕೊಲ್ಲೂರು: ಅರ್ಹ ಬಿಪಿಎಲ್ ಕಾರ್ಡುದಾರರಿಗೆ ಅನ್ಯಾಯ ಆಗಲು ಬಿಡಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಇಂದು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು: ಕೇಂದ್ರ ಸರ್ಕಾರದ ನಿಯಮಾನುಸಾರ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಇರುವುದು ಬಡವರಿಗಾಗಿ, ಹಾಗಾಗಿ ಯಾರೂ ಕೂಡ ಗಾಬರಿ ಆಗುವ ಅವಶ್ಯಕತೆಯಿಲ್ಲ. …