ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು …
ಮಂಗಳೂರು: ನಾನು ಸಿಎಂ ಎಂಬ ಕನಸು ಜನರಿಗೂ ಇದೆ. ಶಾಸಕರಿಗೂ ಇದೆ. ಪಕ್ಷದ ಏನು ಹೇಳುತ್ತದೆ ಅದನ್ನು ಕೇಳಬೇಕು. ಎಲ್ಲದಕ್ಕೂ ಸಮಯವೇ ಉತ್ತರ ನೀಡುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು …
ಬೆಂಗಳೂರು: ವಿಕಲಚೇತನರಿಗಾಗಿಯೇ ಮುಂದಿನ ಮೂರು ತಿಂಗಳಲ್ಲಿ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ್ ಆರ್. ಪಾಟೀಲ್ ವಿಧಾನಸಭೆಗೆ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಗುರುರಾಜ ಶೆಟ್ಟಿ ಗಂಟಿಹೊಳೆ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಸಕ್ತ ಸಾಲಿನಲ್ಲಿ …
ಬೆಂಗಳೂರು: ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ಭೀಕರ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ನಿಧನರಾಗಿದ್ದು, ಗಣ್ಯಾತಿಗಣ್ಯರು ಸಂತಾಪ ಸೂಚಿಸಿದ್ದಾರೆ. ಮುಂಬೈನಿಂದ ಬಾರಾಮತಿಗೆ ತೆರಳುತ್ತಿದ್ದ ವಿಮಾನವು ನಿಲ್ದಾಣದಲ್ಲಿ ಲ್ಯಾಂಡಿಂಗ್ ಆಗುವ ವೇಳೆ ತಾಂತ್ರಿಕ ತೊಂದರೆಯಿಂದ ಪತನಗೊಂಡು ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ವಿಮಾನದಲ್ಲಿದ್ದ …
ಮಹಾದೇಶ್ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ ಶ್ರೀ ಮಲೆ ಮಹದೇಶ್ವರ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ಭಕ್ತಾಧಿಗಳು ತೆರಳಲಿದ್ದು, ಫೆಬ್ರವರಿ 8 ರಿಂದ 11ರವರೆಗೆ ಕಾವೇರಿ ನದಿ ನೀರಿನ ಪ್ರಮಾಣ …
ಬೆಂಗಳೂರು: ಮನರೇಗಾ ಯೋಜನೆ ಇದು ಬಡವರ ಹಕ್ಕು ಹಾಗೂ ಉದ್ಯೋಗ. ಬಡವರ ಹಕ್ಕಿಗೋಸ್ಕರ ನಾವು ಹೋರಾಟ ಮಾಡುತ್ತಿದ್ದೇವೆ. ಬಡವರಿಗೆ ಮನರೇಗಾ ಅಡಿ ಕೂಲಿ ಕೆಲಸ ಕೊಟ್ಟಿದ್ದು ಮನಮೋಹನ್ ಸಿಂಗ ಅವರ ಸರ್ಕಾರಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಕುರಿತು ಮಾತನಾಡಿದ …
ಬೆಂಗಳೂರು: ಮನರೇಗಾ ಹೆಸರು ಬದಲಾವಣೆ ಮಾಡಿ ಕಾಯ್ದೆ ತಿದ್ದುಪಡಿ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ರಾಜ್ಯ ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಾಗೂ ರಾಜಭವನ ಚಲೋ ನಡೆಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು …
ಬೆಂಗಳೂರು: ಮನರೇಗಾ ಯೋಜನೆ ಹೆಸರನ್ನು ಬದಲಾಯಿಸಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ ರಾಜ್ಯ ಕಾಂಗ್ರೆಸ್ ನಾಯಕರು ನಾಳೆ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಮನರೇಗಾ ಉಳಿಸುವ ಸಲುವಾಗಿ ನಾಳೆ ರಾಜಭವನ ಚಲೋ ನಡೆಸಲಾಗುವುದು. ಪ್ರತಿ …
ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರಬೇಕೆಂಬುದು ನಮ್ಮ ಆಸೆಯಾಗಿದೆ. ಈಗಾಗಲೇ ಸಿಎಂ …
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಸಿಎಂ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು, ನಮ್ಮಣ್ಣನ ಹಣೆಯಲ್ಲಿ ಬರೆದಿದ್ದರೆ ಅವರು ಸಿಎಂ ಆಗುತ್ತಾರೆ ಎಂದು ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಹುದ್ದೆ ಅಷ್ಟು ಸುಲಭವಾಗಿ ಸಿಗುವುದಿಲ್ಲ. …
ಬೆಂಗಳೂರು: ಅಣ್ಣ ಡಿ.ಕೆ.ಶಿವಕುಮಾರ್ ಅವರಿಗೆ ದೆಹಲಿಯಿಂದ ಒಳ್ಳೆಯ ಸುದ್ದಿ ಸಿಗುತ್ತದೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೆಹಲಿಯಲ್ಲಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರಿಗೆ ಹೈಕಮಾಡ್ ಸುಗ್ಗಿ ಕೊಡುತ್ತಾ ಎನ್ನುವ …