Mysore
26
overcast clouds

Social Media

ಭಾನುವಾರ, 10 ಮೇ 2026
Light
Dark

DCM D K Shivakumar

HomeDCM D K Shivakumar

ಮಂಡ್ಯ: 2028ಕ್ಕೂ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು. ಹಾಗಾಗಿ ಹೈಕಮಾಂಡ್‌ ಮಧ್ಯಪ್ರವೇಶಿಸಿ ಕುರ್ಚಿ ಗೊಂದಲ ಬಗೆಹರಿಸಬೇಕು ಎಂದು ಕಾಂಗ್ರೆಸ್‌ ಶಾಸಕ ಗಣಿಗ ರವಿಕುಮಾರ್‌ ಒತ್ತಾಯಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ನಮಗೆ ಸಿಎಂ, ಡಿಸಿಎಂ ಎಲ್ಲಾ ಒಂದೇ. ನಾನು ಸಿಎಂ ಪರಾನೂ ಇದ್ದೀನಿ. …

ಬೆಂಗಳೂರು: ಶ್ರೀಮಂತರು ಗ್ಯಾರಂಟಿ ಯೋಜನೆಗಳನ್ನು ಬಿಟ್ಟು ಕೊಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರಶ್ನೆ ಮಾಡಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಸರ್ಕಾರಿ ನೌಕರರು, ದೊಡ್ಡ ದೊಡ್ಡ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಾ ಇರುವವರು- ಹೀಗೆ ಬಹಳ …

DCM D.K. Shivakumar says there will be a big revolution in the state by 2028

ಬೆಂಗಳೂರು: ಗ್ಯಾರಂಟಿಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ ಎಂದು ಖುದ್ದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, 200 ಯೂನಿಟ್‌ ಉಚಿತ ಕರೆಂಟ್‌, ಗೃಹಲಕ್ಷ್ಮೀ, ಫ್ರೀಬಸ್‌, ಅನ್ನಭಾಗ್ಯ, ಶಕ್ತಿಯೋಜನೆಯಿಂದ ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಕೊಟ್ಟಿದೆ. ಸರ್ಕಾರಕ್ಕೆ ಇದರಿಂದ ಹೊರೆಯಾಗುತ್ತಿರಬಹುದು, ಆದ್ರೆ …

DCM DK Shivakumar

ಬೆಂಗಳೂರು: ಸಂಪುಟ ಪುನಾರಚನೆ ಮಾಡಿ ಹೊಸ ಶಾಸಕರಿಗೆ ಅವಕಾಶ ನೀಡಿ ಎಂದು ಕಾಂಗ್ರೆಸ್‌ ಹೈಕಮಾಂಡ್‌ಗೆ ಶಾಸಕರು ಪತ್ರ ಬರೆದ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದನ್ನು ಪತ್ರಿಕೆಯಲ್ಲಿ ನೋಡಿದ್ದೇನೆ. …

D K Shivakumar

ಬೆಂಗಳೂರು: ಕರ್ನಾಟಕದಲ್ಲಿ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಫೋನ್‌ ಬಳಸುವುದನ್ನು ನಿಷೇಧಿಸುವ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾತನಾಡಿದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು, ವಿಶ್ವದ ಹಲವು ರಾಷ್ಟ್ರಗಳಲ್ಲಿ ಈಗಾಗಲೇ 16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್‌ ಬಳಕೆಯನ್ನು ನಿಷೇಧಿಸಲಾಗಿದೆ. …

DK Shivakumar

ಬೆಂಗಳೂರು : ಸಿಎಂ ಸ್ಥಾನ ಬದಲಾವಣೆ, ಡಿಸಿಎಂ ದಿಲ್ಲಿ ಪ್ರವಾಸ, ಹೈಕಮಾಂಡ್ ಭೇಟಿ ಹೀಗೆ ಹೇಳಿಕೆಗಳನ್ನು ನೀಡುತ್ತಿರುವ ಕಾಂಗ್ರೆಸ್ ಶಾಸಕರು ಹಾಗೂ ಮುಖಂಡರಿಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಸೇರಿದಂತೆ ಹಲವು ಶಾಸಕರಿಗೆ ಬಾಯಿ ಮುಚ್ಚಿಕೊಂಡು …

DCM D.K. Shivakumar says there will be a big revolution in the state by 2028

ಬೆಂಗಳೂರು: ನಾನು ದೆಹಲಿಗೆ ಹೋಗುವುದು ಬರುವುದು ಇದ್ದೇ ಇರುತ್ತದೆ. ನಾನು ಹೋಗದೇ ಮತ್ಯಾರು ಹೋಗುತ್ತಾರೆ? ಅವರು ಯಾವಾಗ ಕರೆಯುತ್ತಾರೋ ಆಗೆಲ್ಲಾ ಹೋಗುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮುಂದಿನ ವಾರ ದೆಹಲಿಗೆ ಹೋಗುತ್ತಿರುವುದಾಗಿ ತಿಳಿಸಿದ್ದಾರೆ. …

ಮಂಡ್ಯ: ಸಚಿವ ಎಚ್‌.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್‌ ಶಾಸಕ ರವಿಕುಮಾರ್‌ ಗಣಿಗ ತಿರುಗೇಟು ನೀಡಿದ್ದಾರೆ. ಈ ಕುರಿತು ಮಂಡ್ಯದಲ್ಲಿ ಮಾತನಾಡಿದ ಅವರು, ಡಿಕೆಶಿ ಅಂದರೆ ನಿಯತ್ತಿನ ಸೈನಿಕ. ಹೈಕಮಾಂಡ್‌ಗೆ ನಿಯತ್ತಿನಲ್ಲಿರುವ …

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರ ಮಾಧ್ಯಮಗಳಿಗೆ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದಲ್ಲಿ ನಿರ್ಬಂಧ ಹೇರಲಿದೆ. ಈ ಕುರಿತು ಸರ್ಕಾರದ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯು ವಿಧಾನಸೌಧಕ್ಕೆ ಬರೆದಿರುವ ಪತ್ರ ವೈರಲ್‌ ಆಗಿದೆ. ನಿರ್ದೇಶಕರು, ವಾರ್ತಾ ಮತ್ತು ಪ್ರಚಾರ …

DK Shivakumar

ನವದೆಹಲಿ: ರಾಜ್ಯ ರಾಜಕೀಯದಲ್ಲಿ ಅಧಿಕಾರ ಹಂಚಿಕೆ ಹಾಗೂ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಈ ನಡುವೆ ನಿನ್ನೆಯೇ ದೆಹಲಿಗೆ ತೆರಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇಂದು …

Stay Connected​
error: Content is protected !!