Mysore
28
overcast clouds

Social Media

ಶುಕ್ರವಾರ, 26 ಜೂನ್ 2026
Light
Dark

DCM D K Shivakumar

HomeDCM D K Shivakumar

ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆಯ ಮೊದಲನೇ ಹಂತಕ್ಕೆ ಸಕಲೇಶಪುರ ತಾಲ್ಲೂಕಿನ ಬೈಕೆರೆ ದೊಡ್ಡನಗರದ ಪಂಪ್ ಹೌಸ್ ನಲ್ಲಿ ಚಾಲನೆ ನೀಡಿದರು. ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳ 29 …

ಬೆಂಗಳೂರು: ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ಸರ್ಕಾರ ಮುಂದಾಗಿದೆ. ನಾಳೆ ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಚಾಲನೆ ಕೊಡಲು ರಾಜ್ಯ ಸರ್ಕಾರ ಮುಂದಾಗಿರುವ ಬೆನ್ನಲ್ಲೇ ಪರಿಷತ್‌ ಸದಸ್ಯ ಸಿ.ಟಿ.ರವಿ ಅವರು ಸಿಎಂ ಸಿದ್ದರಾಮಯ್ಯಗೆ ಬಹಿರಂಗ ಪತ್ರ ಬರೆದಿದ್ದಾರೆ. ಎತ್ತಿನಹೊಳೆ …

ಬೆಂಗಳೂರು: ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷೆ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸಿಎಂ ಸಿದ್ದರಾಮಯ್ಯ ಅವರು ಗೌರಿ ಹಬ್ಬದಂದು ಚಾಲನೆ ನೀಡಲಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಹಿತಿ ನೀಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು, ಕೋಲಾರ, ಚಿಕ್ಕಬಳ್ಳಾಪುರ, …

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್‌ ಕಾಲದ ಹಗರಣದ ಆರೋಪ ಪ್ರಕರಣದ ವರದಿ ಸಿಎಂ ಸಿದ್ದರಾಮಯ್ಯ ಕೈ ಸೇರಿದೆ. ಈ ಮೂಲಕ ವಾಲ್ಮೀಕಿ ನಿಗಮದ ಹಗರಣ ಮತ್ತು ಮುಡಾ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬಿಜೆಪಿ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟ ಮಾಡಲು ಕಾಂಗ್ರೆಸ್‌ ಮುಂದಾಗಿದೆ. ಮೈಸೂರು ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಪರಿಣಾಮ ದಿನದಿಂದ ದಿನಕ್ಕೆ …

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರನ್ನು ತೇಜೋವಧೆ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ನಗರ ಕಾಂಗ್ರೆಸ್‌ ಸಮಿತಿ ಪೊಲೀಸ್‌ ಠಾಣೆಗೆ ದೂರು ನೀಡಿದೆ. ಆಗಸ್ಟ್.‌10ರಂದು ಮೈಸೂರಿನಲ್ಲಿ ಬಿಜೆಪಿ ಹಾಗೂ ಜೆಡಿಎಸ್‌ ನೇತೃತ್ವದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರ ಸಚಿವ …

ಕೊಪ್ಪಳ: ಹೊಸಪೇಟೆಯ ತುಂಗಭದ್ರಾ ಜಲಾಶಯದ 19ನೇ ಗೇಟ್ ಕೊಚ್ಚಿ ಹೋಗಿರುವ ಹಿನ್ನೆಲೆ ಇಂದು ಡಿಸಿಎಂ ಡಿಕೆ ಶಿವಕುಮಾರ್ ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಗೇಟ್ ದುರಸ್ತಿಗೆ ತ್ವರಿತವಾಗಿ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪಳ, ರಾಯಚೂರು, ವಿಜಯನಗರ ಹಾಗೂ ಬಳ್ಳಾರಿ …

ಬೆಂಗಳೂರು: ತುಂಗಭದ್ರಾ ಜಲಾಶಯದ ಗೇಟ್‌ ಕಟ್‌ ಆಗಿ ಅಪಾರ ಪ್ರಮಾಣದ ನೀರನ್ನು ಹೊರಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ವಿಪಕ್ಷ ನಾಯಕ ಆರ್.ಅಶೋಕ್‌ ಪ್ರತಿಕ್ರಿಯೆ ನೀಡಿದ್ದು, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ …

ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್‌ ನೀಡಿದ್ದಾರೆ. ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು. …

ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9)  ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್‌ ಆಯೋಜಿಸಿದ್ದ ಜನಾಂದೋಲನ …

Stay Connected​
error: Content is protected !!