ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು. ಬಳಿಕ ಮಾತನಾಡಿದ ಅವರು, …
ಬೆಳಗಾವಿ: ವಿಧಾನಸಭೆಯಲ್ಲಿ ಇಂದು ಗ್ರೇಟರ್ ಬೆಂಗಳೂರು ಆಡಳಿತ 2ನೇ ತಿದ್ದುಪಡಿ ವಿಧೇಯಕ ಮಂಡನೆ ಆಗಿದೆ. ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡಿಸಿದರು. ಬಳಿಕ ಮಾತನಾಡಿದ ಅವರು, …
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸೋಮವಾರ ಪ್ರತಿಕ್ರಿಯೆ ನೀಡಿದ ಅವರು, ದೆಹಲಿ ಪೊಲೀಸರ …
ಜನವರಿ ಮೊದಲ ವಾರದ ವೇಳೆಗೆ ಪುನಃ ಶುರುವಾಗಲಿದೆ ಬಂಡಾಯದ ಬಿರುಗಾಳಿ ರಾಜ್ಯ ಕಾಂಗ್ರೆಸ್‌ನ ಗೊಂದಲಕ್ಕೆ ಬ್ರೇಕ್ ಹಾಕಲು ದಿಲ್ಲಿಯ ಕಾಂಗ್ರೆಸ್ ವರಿಷ್ಠರು ಮಾಡಿದ ಯತ್ನ ವಿಫಲವಾಗಿದೆ. ಅಂದ ಹಾಗೆ ಅಧಿಕಾರ ಹಂಚಿಕೆಯ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ …
ಬೆಳಗಾವಿ: ಬೆಳಗಾವಿ ಅಧಿವೇಶನದ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುತ್ತಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಈ ಕುರಿತು ಬೆಳಗಾವಿಯಲ್ಲಿ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಶುಭ ಸುದ್ದಿಯನ್ನು ನಾನೇ ಕೊಡ್ತಿದ್ದೇನಲ್ಲ. ಬೆಳಗಾವಿ ಅಧಿವೇಶನದ ಬಳಿಕ ಡಿಕೆಶಿ ಸಿಎಂ …
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರೇ ಪ್ರತಿಕ್ರಿಯೆ ಕೊಡಲಿ ಎಂದು ಮಾರ್ಮಿಕವಾಗಿ …
ಬೆಳಗಾವಿ: ದ್ವೇಷ ಭಾಷಣ ವಿಧೇಯಕ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಯವರು ದ್ವೇಷ ಭಾಷಣ ಮಾಡದೇ ಇದ್ದರೇ ಎಲ್ಲವೂ ಸರಿ ಹೋಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನು ಓದಿ: ಕೆಂಪೇಗೌಡ ಏರ್‌ಪೋರ್ಟ್‌ನಲ್ಲಿ ಇಂದು 60 ಇಂಡಿಗೋ ವಿಮಾನಗಳ ಹಾರಾಟ ರದ್ದು …
ಬೆಳಗಾವಿ: ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಸಿಎಂ ಸಿದ್ದರಾಮಯ್ಯ ಅವರಿಂದು ವಿಶ್ವದಲ್ಲೇ ಎರಡನೇ ಅತಿದೊಡ್ಡ ಖಾದಿ ರಾಷ್ಟ್ರೀಯ ಧ್ವಜವನ್ನು ಅನಾವರಣಗೊಳಿಸಿದರು. ಕಾರ್ಯಕ್ರಮದಲ್ಲಿ ಸ್ಪೀಕರ್ ಯು.ಟಿ.ಖಾದರ್, ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವ ಎಚ್.ಕೆ.ಪಾಟೀಲ್, ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ …
ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನ ಎರಡನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯ ಸರ್ಕಾರದ ವಿರುದ್ಧ ಇಂದು 9ಕ್ಕೂ ಹೆಚ್ಚು ಸಂಘಟನೆಗಳು ಪ್ರತಿಭಟನೆಗೆ ಮುಂದಾಗಿವೆ. ಇದೇ ವೇಳೆ ವಿಪಕ್ಷ ಬಿಜೆಪಿ ಕೂಡ ರೈತರೊಂದಿಗೆ ಹೋರಾಟಕ್ಕೆ ಸಜ್ಜಾಗಿದ್ದು, ಸುವರ್ಣಸೌಧಕ್ಕೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ …
ಬೆಂಗಳೂರು: ಇಂದಿನಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಿದೆ. ಅಧಿವೇಶನದ ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ ಗೈರಾಗಿದ್ದಾರೆ. ಇಂದಿನಿಂದ ಡಿಸೆಂಬರ್.19ರವರೆಗೆ ಅಧಿವೇಶನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ಜಟಾಪಟಿಗೆ ಅಧಿವೇಶನ ಸಾಕ್ಷಿಯಾಗಲಿದೆ. ಮೊದಲ ದಿನವೇ ಡಿಸಿಎಂ ಡಿ.ಕೆ.ಶಿವಕುಮಾರ್ …
ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಕ್ರಿಕೆಟ್ ಲವರ್. ಆರ್‌ಸಿಬಿ ನಮ್ಮ ಹೆಮ್ಮೆ. ಯಾವುದೇ ಕಾರಣಕ್ಕೆ ನಮ್ಮಿಂದು ಐಪಿಎಲ್ ಕೈ ತಪ್ಪೋದಿಲ್ಲ. …