ಬೆಂಗಳೂರು: ನವೆಂಬರ್.1 ರಂದು 50ನೇ ಕನ್ನಡ ವರ್ಷದ ಕನ್ನಡ ರಾಜೋತ್ಸವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸುವುದರಿಂದ ಎಲ್ಲಾ ಶಾಲೆ, ಕಾಲೇಜು, ಕಾರ್ಖಾನೆ ಹಾಗೂ ಐಟಿಬಿಟಿ ಕಚೇರಿಗಳಲ್ಲಿ ಕಡ್ಡಾಯವಾಗಿ ಕನ್ನಡ ಬಾವುಟ ಹಾರಿಸಲೇಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ …