ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು. …
ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಗೆ ಬಂಡೆಯೇ ಸಮಸ್ಯೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ನೀಡಿದ್ದಾರೆ. ಪಾದಯಾತ್ರೆಯ ಕೊನೆದಿನ ಮೈಸೂರಿನಲ್ಲಿ ಮಾತನಾಡಿದ ಅವರು, ಮೈತ್ರಿ ಪಾದಯಾತ್ರೆಗೆ ಉತ್ತಮವಾಗಿ ಜನಬೆಂಬಲ ಸಿಕ್ಕಿದೆ ಎಂದು ಹೇಳಿದರು. …
ಮೈಸೂರು: ಮುಂದಿನ ಹತ್ತು ವರ್ಷವಾದ್ರೂ ನಮ್ಮ ಸರ್ಕಾರ ಅಲ್ಲಾಡಿಸೋಕೆ ಆಗಲ್ಲ. ಸರ್ಕಾರ ಉರುಳಿಸುತ್ತೇವೆ ಎನ್ನುವುದು ನಿಮ್ಮ ಭ್ರಮೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಮೈತ್ರಿ ಪಕ್ಷದ ನಾಯಕರ ವಿರುದ್ಧ ಗುಡುಗಿದರು. ಶುಕ್ರವಾರ(ಆ.9) ನಗರದ ಮಹಾರಾಜ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲನ …
ಮೈಸೂರು: ಬಿಜೆಪಿ-ಜೆಡಿಎಸ್ ಪಾದಯಾತ್ರೆ ಮೈಸೂರಿಗೆ ಬರುವ ಮುನ್ನವೇ ಆಗಸ್ಟ್.9ಕ್ಕೆ ಕಾಂಗ್ರೆಸ್ ಮೈಸೂರಿನಲ್ಲಿ ಬೃಹತ್ ಸಮಾವೇಶ ನಡೆಸಲಿದ್ದು, 6 ಜಿಲ್ಲೆಯ ಶಾಸಕರು ಹಾಗೂ ಸಚಿವರಿಗೆ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ. ಅಂದು ನಡೆಯುವ ಸಮಾವೇಶದಲ್ಲಿ 2 ಲಕ್ಷ ಜನ ಸೇರುವ ನಿರೀಕ್ಷೆಯಿದ್ದು, 6 …
ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ವತಿಯಿಂದ ನಡೆಯುತ್ತಿರುವ ಮೈಸೂರು ಚಲೋ ಪಾದಯಾತ್ರೆ 2ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಬೆಳಿಗ್ಗೆ ಶುರುವಾದ ಪಾದಯಾತ್ರೆ, ಬಿಡದಿಯಿಂದ ರಾಮನಗರದ ಕೆಂಗಲ್‌ವರೆಗೆ ಸುಮಾರು 22 ಕಿ.ಮೀವರೆಗೆ ಸಾಗಲಿದೆ. ರಾಮನಗರದಲ್ಲಿ …
ಬೆಂಗಳೂರು: ಮೈಸೂರು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಿಂದ ಮೈಸೂರಿಗೆ ಬಿಜೆಪಿ-ಜೆಡಿಎಸ್ ಮೊದಲ ದಿನದ ಪಾದಯಾತ್ರೆ ಮುಕ್ತಾಯಗೊಂಡಿದೆ. ಪಾದಯಾತ್ರೆಯ ಮೊದಲ ದಿನದ ಅಂತ್ಯದ ವೇಳೆ ಸಭೆ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು, ನಾವು ಪಾದಯಾತ್ರೆ ಮಾಡಿದ್ದಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ …
ಬೆಂಗಳೂರು: ಕಾನೂನು ಹಾಗೂ ಸಂವಿಧಾನಕ್ಕೆ ಗೌರವ ಕೊಡುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯಪಾಲರನ್ನೇ ಬಳಸಿಕೊಂಡಿರುವುದು ತಪ್ಪು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು, ಸಂವಿಧಾನದ ಕಗ್ಗೊಲೆ, ಪ್ರಜಾಪ್ರಭುತ್ವಕ್ಕೆ ಮಾರಕ ಆಗುವ ಪರಿಸ್ಥಿತಿ …
ಬೆಂಗಳೂರು: ಕೇಂದ್ರ ಸರ್ಕಾರದ ಬಳಿ ನೀತಿಯೇ ಇಲ್ಲದಿರುವಾಗ, ನೀತಿ ಆಯೋಗದ ಸಭೆಗೆ ಹೋಗಿ ಏನು ಪ್ರಯೋಜನ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಕೇಂದ್ರದ ನೀತಿ ಆಯೋಗದ ಸಭೆಯನ್ನ ಬಹಿಷ್ಕರಿಸಲು ನಿರ್ಧರಿಸಿರುವ ಕುರಿತು ಬುಧವಾರ ವಿಧನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ …
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕಳೆದ ಒಂದು ತಿಂಗಳಿನಿಂದ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ನಟ ದರ್ಶನ್‌ರನ್ನು ಹೊರ ತರಲೇಬೇಕು ಎಂದು ಪತ್ನಿ ವಿಜಯಲಕ್ಷ್ಮೀ ಶತ ಪ್ರಯತ್ನ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮೀ ಹಾಗೂ ದರ್ಶನ್ ಸಹೋದರ ದಿನಕರ್ …
ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ವಾಕ್ಸಮರ ಮುಂದುವರೆದಿದ್ದು, ಇಂದು ಸಹ ಡಿಕೆಶಿ ವಿರುದ್ಧ ಎಚ್ ಡಿಕೆ ವಾಗ್ದಾಳಿ ನಡೆಸಿದ್ದಾರೆ. ಗುಡ್ಡ ಕುಸಿತದ ಪರಿಹಾರ ಕಾರ್ಯಕ್ಕೆ ಕೇಂದ್ರ ಸಚಿವ ಕುಮಾರಸ್ವಾಮಿ ಸೇನೆ ಕರೆದುಕೊಂಡು …
ಬೆಂಗಳೂರು: ನಾನು ಏನೇ ಮಾಡಿದರೂ ಪ್ರಾಮಾಣಿಕವಾಗಿ ಮಾಡುತ್ತೇನೆ. ಡಿಕೆಶಿಯಂತೆ ಕಾನೂನು ವಿರೋಧಿ ಕೆಲಸ ಮಾಡಲ್ಲ ಎಂದು ಡಿಕೆಶಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಕಸದ ಟೆಂಡರ್‌ನಲ್ಲೂ ಕಿಕ್ ಬ್ಯಾಕ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ …