Mysore
23
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

DCM D K Shivakumar

HomeDCM D K Shivakumar

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ತಾರಕ್ಕೇರಿರುವ ಸಂದರ್ಭದಲ್ಲಿಯೇ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮುಖಾಮುಖಿ ಆಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರಿಂದು ಸಿದ್ದರಾಮಯ್ಯರ ಅಧಿಕೃತ ಕಾವೇರಿ ನಿವಾಸಕ್ಕೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಇದನ್ನು ಓದಿ: ಮೈಸೂರು| ಡಿಕೆಶಿಗೆ ಸಿಎಂ …

ಮೈಸೂರು: ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ನಡುವೆ ಮುಖ್ಯಮಂತ್ರಿ ಖುರ್ಚಿ ಫೈಟ್‌ ಶುರುವಾಗಿದ್ದು, ಡಿಕೆಶಿಗೆ ಸಿಎಂ ಸ್ಥಾನ ನೀಡುವಂತೆ ಆಗ್ರಹಿಸಿ ಮೈಸೂರಿನಲ್ಲಿ ಒಕ್ಕಲಿಗರು ಶಕ್ತಿ ಪ್ರದರ್ಶನ ನಡೆಸಿದರು. ಒಂಟಿಕೊಪ್ಪಲಿನ ಚಂದ್ರಮೌಳೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಡಿ.ಕೆ.ಶಿವಕುಮಾರ್‌ ಬೆಂಬಲಿಗರು, ಬೇಕೇ ಬೇಕು ನ್ಯಾಯ ಬೇಕು …

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ತೀವ್ರ ಸ್ವರೂಪ ಪಡೆದುಕೊಂಡಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಟ್ವೀಟ್‌ ಇದೀಗ ಎಲ್ಲೆಡೆ ಫುಲ್‌ ವೈರಲ್‌ ಆಗಿದೆ. ಕೊಟ್ಟ ಮಾತು ಉಳಿಸಿಕೊಳ್ಳುವುದು ವಿಶ್ವದಲ್ಲಿರುವ ದೊಡ್ಡ ಶಕ್ತಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಮ್ಮ ಟ್ವೀಟ್‌ ಖಾತೆಯ ಮೂಲಕ …

ಮಂಡ್ಯ : ರಾಜ್ಯದಲ್ಲಿ ಸಿ.ಎಂ‌. ಕುರ್ಚಿ ಚರ್ಚೆ ವಿಚಾರವನ್ನು ಮಾಧ್ಯಮಗಳು ಕೆಲ ದಿನಗಳು ದೂರ ಇಡಬೇಕು, ರಾಜಕೀಯ ಪಕ್ಷಗಳಲ್ಲಿ ಇದು ಸರ್ವೇ ಸಾಮಾನ್ಯ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಇಂದು ಮಂಡ್ಯ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಪತ್ರಿಕಾ …

ಮೈಸೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆಯಲ್ಲೇ ಹೆಚ್ಚಿನ ಆಗ್ರಹ ಕೇಳಿಬರುತ್ತಿದೆ. ಮೈಸೂರಿನ ಅಗ್ರಹಾರದಲ್ಲಿರುವ 101 ಗಣಪತಿ ದೇವಸ್ಥಾನದಲ್ಲಿ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ಜಿಲ್ಲಾ ಘಟಕದ ವತಿಯಿಂದ ವಿಶೇಷ ಪೂಜೆ ಮಾಡಲಾಯಿತು. 101 ಗಣಪತಿ …

The Chief Minister himself is the brand ambassador of fake news: Opposition Leader R. Ashoka

ಬೆಂಗಳೂರು: ಸಚಿವರು ಹಾಗೂ ಶಾಸಕರು ಸಿಎಂ ಮನೆಯಲ್ಲಿ ಬ್ರೇಕ್‌ ಫಾಸ್ಟ್‌ ಮಾಡುತ್ತಿದ್ದು, ಡಿಸಿಎಂ ಮನೆಯಲ್ಲಿ ಡಿನ್ನರ್‌ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.‌ಅಶೋಕ್‌ ವಾಗ್ದಾಳಿ ನಡೆಸಿದ್ದಾರೆ. ಇದನ್ನು ಓದಿ: ಶತಾಯುಷಿ ಸ್ವಾತಂತ್ರ್ಯ ಹೋರಾಟಗಾರನ ಸಾಮಾಜಿಕ ಕಾಳಜಿ  ಈ ಕುರಿತು ಬೆಂಗಳೂರಿನಲ್ಲಿ …

ರಾಜ್ಯ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ಬಿಕ್ಕಟ್ಟು ತೀವ್ರಗೊಂಡಿದೆ. ಪಕ್ಷದ ವರಿಷ್ಠರ ಪಾಲಿಗೆ ಉಗುಳಲೂ ಆಗದ, ನುಂಗಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪೂರ್ಣಾವಧಿ ಆಡಳಿತ ನಡೆಸುತ್ತೇನೆ. ಈ ಅವಧಿಯ ಇನ್ನೆರಡು ಆರ್ಥಿಕ ಮುಂಗಡಪತ್ರಗಳನ್ನೂ ನಾನೇ ಮಂಡನೆ ಮಾಡುತ್ತೇನೆ …

ಬೆಳಗಾವಿ : ಕೆಲವೇ ಜನರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂಬುದನ್ನು ನಾನು ಒಪ್ಪುವುದಿಲ್ಲ. ನಮಗಿರುವ 1 ಕೋಟಿ 25 ಲಕ್ಷ ಮತದಾರರಿಂದ ನಾವು ಶಾಸಕರು, ಮಂತ್ರಿ ಆಗಿದ್ದೇವೆ. ಹಾಗಾಗಿ, ನಮಗೆ ಇತಿಮಿತಿ ಇರಬೇಕು. ಎಲ್ಲವೂ ನನ್ನಿಂದಲೇ ಆಗಿದೆ ಎನ್ನುವುದು …

ಮಂಡ್ಯ : ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಸಿಎಂ ಕುರ್ಚಿ ಕದನ ಜೋರಾಗಿದ್ದು, ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗ್ತಾರೋ, ಇಲ್ವೋ ಎಂದು ಮಂಡ್ಯದಲ್ಲಿ ಬಿಜೆಪಿ ನಾಯಕರು ಗಿಣಿ ಶಾಸ್ತ್ರ ಕೇಳಿದ್ದಾರೆ. ಆ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ ಅವರ ‘ಗಿಣಿ ಶಾಸ್ತ್ರ ಕೇಳಿ’ …

ಬೆಂಗಳೂರು : ಮುಖ್ಯಮಂತ್ರಿ ಹುದ್ದೆಯ ರೇಸ್ ನಲ್ಲಿ ನಾನು ಯಾವಾಗಲೂ ಇದ್ದೇನೆ ಇರುತ್ತೇನೆ. ಆದರೆ ಸದ್ಯಕ್ಕೆ ಅಂತಹ ಸಂದರ್ಭ ಬಂದಿಲ್ಲ ಎಂದು ಗೃಹ ಸಚಿವ ಡಾಕ್ಟರ್ ಜಿ.ಪರಮೇಶ್ವರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2013ರಲ್ಲಿ ತಾವು ಕೆಪಿಸಿಸಿ ಅಧ್ಯಕ್ಷರಾಗಿದ್ದು ಕಾಂಗ್ರೆಸ್ ಸರ್ಕಾರವನ್ನು …

Stay Connected​
error: Content is protected !!