Mysore
20
overcast clouds
Light
Dark

DCM DK Shivakmuar

HomeDCM DK Shivakmuar

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೌಂಟರ್‌ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ದಿನದಿಂದ ದಿನಕ್ಕೆ ಚುನಾವಣ ಕಣ ರಂಗೇರುತ್ತಿದೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ …

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕಾಂತಾಗಿದೆ. ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ …

ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್‌ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. …

ಬೆಂಗಳೂರು: ನಗರದಲ್ಲಿ ನೀರಿನ ದರ ಏರಿಕೆ ಆನಿವಾರ್ಯವಾಗಿದೆ. ಯಾರೇ ಆಕ್ಷೇಪ ವ್ಯಕ್ತಪಡಿಸಿದರು ಸರಿ ದರ ಹೆಚ್ಚಳವಾಗುತ್ತದೆ. ಎಷ್ಟು ಏರಿಕೆ ಮಾಡಬೇಕೆಂದು ಇನ್ನೂ ನಿರ್ಧರಿಸಿಲ್ಲ ಎಂದು ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದರು. ವಿಧಾನಸೌಧದ ಆವರಣದಲ್ಲಿ ಇಂದು(ಆ.22) ಯುನೈಟೆಡ್ …

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರು ಕೇಂದ್ರ ಸರ್ಕಾರ ಹಾಗೂ ಬಿಜೆಪಿಯ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ. ಅವರ ಧೋರಣೆಯ ವಿರುದ್ಧ ಸೋಮವಾರ(ಆ.19) ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಡಿಸಿಎಂ ಹೇಳಿದ್ದಾರೆ. ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮುಡಾ …

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ರಾಜ್ಯಪಾರು ಅನುಮತಿ ನೀಡಿದ್ದಾರೆ. ರಾಜ್ಯಪಾಲರ ಈ ನಿರ್ಧಾರರವನ್ನು ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಖಂಡಿಸಿದೆ. ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ನೇತೃತ್ವದ ಜಂಟಿ …

ಬೆಂಗಳೂರು: ಮುಡಾ ಹಗರಣ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ನೀಡಿದ ಪ್ರಾಸಿಕ್ಯೂಷನ್‌ ನಿರ್ಣಯವನ್ನು ಕ್ಯಾಬಿನೆಟ್ ಖಂಡಿಸಿದ್ದು, ಇಡೀ ಪಕ್ಷ ಮುಖ್ಯಮಂತ್ರಿಗಳ ಪರವಾಗಿ ನಿಂತು ನ್ಯಾಯಕ್ಕಾಗಿ ಹೋರಾಡಿ ಗೆಲ್ಲುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಹೇಳಿದ್ದಾರೆ. ಇಂದು …

ಬೆಂಗಳೂರು: ರಾಜ್ಯಪಾಲರ ಕಛೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಕಾಂಗ್ರೆಸ್‌ ಪಕ್ಷ, ಸಂಪುಟ ಸಚಿವರು ಹಾಗೂ ಇಡೀ ಇಂಡಿಯಾ ಒಕ್ಕೂಟ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ …

ಮಂಡ್ಯ: ತಮ್ಮನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಟೀಕೆ ಮಾಡಿದ್ದ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು‌ ತಿರುಗೇಟು ಕೊಟ್ಟಿದ್ದು, ಮುಂದೆ ಅವರು ಹೋಗುವ ಜಾಗದಲ್ಲಿ ಯಾವ ಟ್ರೀಟ್ಮೆಂಟ್ ತೆಗೆದುಕೊಳ್ಳುತ್ತಾರೆ ಎಂಬುದನ್ನು ನೋಡೋಣ ಬನ್ನಿ‌‌ ಎಂದು ಟಾಂಗ್ ನೀಡಿದರು. …