Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

DCM DK Shivakmuar

HomeDCM DK Shivakmuar

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ಅಲ್ಲದೇ ನಮ್ಮ ರಾಜ್ಯದವರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ನಿನ್ನೆ(ಅ.5) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು …

ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ  ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …

ನಾನು ಕರ್ನಾಟಕಕ್ಕೆ ಬರುವುದನ್ನೇ ಇವರಿಗೆ ಸಹಿಸಲಾಗಲ್ಲ, ನಾಗಮಂಗಲಕ್ಕೆ ಹೋದರೆ ಸಹಿಸುತ್ತಾರೆಯೇ? ಮಾಗಡಿಯಲ್ಲಿ ಕೆಲಸ ಮಾಡದೆಯೇ ₹600 ಕೋಟಿ ಕಳ್ಳ ಬಿಲ್ ಮಾಡಿದ್ದು ಯಾರು? ಬೆಂಗಳೂರು: ನಾಗಮಂಗಲ ಗಲಭೆ ಹಿಂದೆ ಕುಮಾರಸ್ವಾಮಿ ಇದ್ದಾರೆ ಎಂಬ ಡಿ.ಕೆ.ಸುರೇಶ್ ಆರೋಪಕ್ಕೆ ತಿರುಗೇಟು ಕೊಟ್ಟ ಕೇಂದ್ರ ಸಚಿವ …

ಬೆಂಗಳೂರು: ಅಮೆರಿಕಾ ಚುನಾವಣೆ ಕಣ ರಂಗೇರಿದೆ. ಅಲ್ಲಿನ ಅಭ್ಯರ್ಥಿಗಳು ಚುನಾವಣೆ ಗೆಲ್ಲಲು ಸಾಕಷ್ಟು ತಂತ್ರಗಳನ್ನು ರೂಪಿಸುತ್ತಿದ್ದಾರೆ. ಭಾರತ ಮೂಲದ ಕಮಲ ಹ್ಯಾರಿಸ್‌ ಅವರು ಈ ಬಾರಿ ಡೆಮಾಕ್ರಟಿಕ್‌ ಪಕ್ಷದಿಂದ ಅಮೆರಿಕಾ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ, ಕಮಲ ಹ್ಯಾರಿಸ್‌ ಅವರು ಆಯೋಜಿಸಿರುವ …

ಬೆಂಗಳೂರು: ಮುಡಾ ಹಾಗೂ ವಾಲ್ಮೀಕಿ ಹಗರಣವನ್ನು ಮುಚ್ಚುಹಾಕೋಕೆ ಕಾಂಗ್ರೆಸ್‌ ಸರ್ಕಾರ ಜೈಲಿನಲ್ಲಿ ದರ್ಶನ್‌ಗೆ ರಾಜಾತಿಥ್ಯದ ಫೋಟೋ ಹರಬಿಟ್ಟಿದ್ದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಆರೋಪಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕೌಂಟರ್‌ ತಿರುಗೇಟು ಕೊಟ್ಟಿದ್ದಾರೆ. ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ …

ಬೆಂಗಳೂರು: ಚನ್ನಪಟ್ಟಣ ಉಪ ಚುನಾವಣೆ ಘೋಷಣೆಗೂ ಮುನ್ನ ಚುನಾವಣೆ ಕದನ ಕೂತುಹಲ ನಿರೀಕ್ಷೆಗಳನ್ನು ಮೀರಿಸಿದ್ದು, ದಿನದಿಂದ ದಿನಕ್ಕೆ ಚುನಾವಣ ಕಣ ರಂಗೇರುತ್ತಿದೆ. ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ ಶಿವಕುಮಾರ್‌, ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಾನೇ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ …

ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್‌ ವಿರುದ್ಧದ ಆದಾಯ ಮೀರಿದ ಆಸ್ತಿ ಪ್ರಕರಣದಲ್ಲಿ ಸಿಬಿಐ ತನಿಖೆಯ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿಕೆ ಶಿವಕುಮಾರ್‌ಗೆ ಬಿಗ್‌ ರಿಲೀಫ್ ಸಿಕ್ಕಾಂತಾಗಿದೆ. ಆದಾಯಕ್ಕೂ ಮೀರಿದ ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ …

ಬೆಂಗಳೂರು: ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕಾನೂನು ಸುವ್ಯವಸ್ಥೆ ಹಾಳು ಮಾಡಲು ಬಿಜೆಪಿ, ಜೆಡಿಎಸ್‌ ಪ್ರಯತ್ನಿಸುತ್ತಿದೆ ಎನ್ನುವ ಮಾಹಿತಿ ನಮಗಿದೆ. ರಾಜ್ಯಪಾಲರ ಮೇಲೆ ನಮಗೆ ಗೌರವಿದೆ. ಆದ ಕಾರಣ ಅವರಿಗೆ ರಕ್ಷಣೆ ನೀಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ತಿಳಿಸಿದ್ದಾರೆ. …

Stay Connected​