ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಇಂದು(ಮೇ.22) ಮುಂಜಾಗರೂಕತೆ …










