Mysore
17
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

DCM DK Shivakmuar

HomeDCM DK Shivakmuar

ಬೆಂಗಳೂರು: ನಾನು ಒಕ್ಕಲಿಗ ನಾಯಕನೆಂದು ಎಲ್ಲಿ ಹೇಳಿದ್ದೇನೆ, ನನ್ನ ಮುಂದೆ ಕನಕಪುರದಲ್ಲಿ ಡಿಚ್ಚಿ ಹೊಡಿತಿನೆಂದು ಬಂದು ನಿಂತರಲ್ಲಾ ಡೆಪಾಸಿಟ್‌ ಬಂತಾ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್‌ ವಾಗ್ದಾಳಿ ನಡೆಸಿದ್ದಾರೆ. ವಿಕಾಸಸೌಧದಲ್ಲಿ ಇಂದು(ನ.25) ಆರ್.ಅಶೋಕ್‌ ಹೇಳಿಕೆಗಳಿಗೆ ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ …

ಬೆಂಗಳೂರು: ಉಪ ಚುನಾವಣೆಯ ಫಲಿತಾಂಶ 2028ಕ್ಕೆ ದಿಕ್ಸೂಚಿಯಾಗಿದ್ದು, ಅಂದು ನಡೆಯುವ ವಿಧಾನಸಭೆ ಚುನಾವಣೆಯಲ್ಲಿಯೂ ನಾವೇ ಗೆಲುವು ಸಾಧಿಸಿ ಅಧಿಕಾರಕ್ಕೆ ಬರುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು(ನ.23) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚನ್ನಪಟ್ಟಣ, ಸಂಡೂರು, …

ಬೆಂಗಳೂರು: ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ದಾಪುಗಾಲು ಇಟ್ಟಿದೆ. ಇದರೊಂದಿಗೆ ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್‌ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ ಯೋಗೇಶ್ವರ್‌, ಸಂಡೂರಿನಲ್ಲಿ ಅನ್ನಪೂರ್ಣ ತುಕಾರಂ ಮತ್ತು ಶಿಗ್ಗಾವಿಯಲ್ಲಿ ಯಾಸೀರ ಅಹಮದ್‌ …

ಬೆಂಗಳೂರು: ಬಿಜೆಪಿ ನಾಯಕರು 100 ಅಲ್ಲ 1,000 ಸಾವಿರ ಕೋಟಿ ಬಗ್ಗೆ ಮಾತನಾಡಲಿ ನನಗೆ ಏನು ಸಮಸ್ಯೆ ಇಲ್ಲ. ಆದರೆ ಈ ಬಗ್ಗೆ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಕೇಳಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಟಾಂಗ್‌ ನೀಡಿದ್ದಾರೆ. ನಗರದಲ್ಲಿ ಇಂದು(ನ.18) …

ಚನ್ನಪಟ್ಟಣ / ರಾಮನಗರ: ರಾಜ್ಯ ಮಹಿಳೆಯರಿಗೆ ಉಚಿತ ಬಸ್ ಸಾರಿಗೆ ಸೌಲಭ್ಯ ಒದಗಿಸಲಾಗಿರುವ ಶಕ್ತಿ ಯೋಜನೆಯನ್ನು ಸ್ಥಗಿತ, ಇಲ್ಲವೇ ಮರು ಪರಿಶೀಲನೆ ಮಾಡುವ ಹೇಳಿಕೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ …

ಮಡಿಕೇರಿ: ಮಡಿಕೇರಿಗೆ ಹೋಗುತ್ತಿದ್ದ ಡಿಸಿಎಂ ಡಿಕೆ ಶಿವಕುಮಾರ್‌ಗೆ ಕುಶಾಲನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ʻಕೈ ಪಡೆʼ ಭವ್ಯ ಸ್ವಾಗತ ನೀಡಿದೆ. ಕಾರ್ಯಕರ್ತರು ಕ್ರೇನ್ ಮೂಲಕ ಭಾರಿ ಗಾತ್ರದ ಹೂವಿನ ಹಾರ ಹಾಕಿ, ಪಕ್ಷದ ಪರ ಘೋಷಣೆಮೊಳಗಿಸಿದರು. ಈ ಸಂದರ್ಭ ಜಿಲ್ಲಾ …

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನಮ್ಮ ಪಕ್ಷದ ಅಧ್ಯಕ್ಷರು. ಅಲ್ಲದೇ ನಮ್ಮ ರಾಜ್ಯದವರಾಗಿದ್ದಾರೆ. ಹೀಗಾಗಿ ಅವರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌  ಹೇಳಿದ್ದಾರೆ. ಸಚಿವ ಸತೀಶ್‌ ಜಾರಕಿಹೊಳಿ ನಿನ್ನೆ(ಅ.5) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು …

ರಾಮನಗರ: ಚನ್ನಪಟ್ಟಣದ ಅಭಿವೃದ್ಧಿಗಾಗಿ ವಿವಿಧ ಇಲಾಖೆಯಡಿ ಸುಮಾರು 300 ಕೋಟಿ ರೂ.ಹಣವನ್ನು ಮಂಜೂರು ಮಾಡಿಸಿದ್ದೇವೆ. ಇಂದು ಮಾಕಳಿಯಲ್ಲಿ ಅಭಿವೃದ್ಧಿ ಕಾಮಗಾರಿಗಾಗಿ 2.16 ಕೋಟಿ ರೂ. ಅನುದಾನವನ್ನು ಬಿಡುಗಡೆಗೊಳಿಸಲಾಗಿದೆ. ಈ ಮೂಲಕ ಚನ್ನಪಟ್ಟಣ ಕ್ಷೇತ್ರಕ್ಕೆ ಹೊಸ ರೂಪ ನೀಡುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ …

ಬೆಂಗಳೂರು: ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ರಾಜ್ಯದಲ್ಲಿ ರಾಜಕಾರಣ ಮಾಡುವುದನ್ನ ಬಿಟ್ಟು 50 ಸಾವಿರದಿಂದ 1 ಲಕ್ಷ ಜನರಿಗೆ ಉದ್ಯೋಗ ನೀಡುವಂತಹ ಕೆಲಸ ಮಾಡಲಿ. ಕಾಂಗ್ರೆಸ್‌ ಸರ್ಕಾರ ಅವರಿಗೆ ಬೇಕಾದಂತಹ ಸಹಾಯ ಮಾಡುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ …

ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಕಾವೇರಿ 5 ನೇ ಹಂತ ಕಾಮಗಾರಿ ಪರಿಶೀಲನೆ  ಕೇಂಗೇರಿ, ಹಾರೋಹಳ್ಳೀ ಹಾಗೂ ಟಿ.ಕೆ ಹಳ್ಳಿ ಜಲ ಶುದ್ದೀಕರಣ ಘಟಕಕ್ಕೆ ಭೇಟಿ ಪರಿಶೀಲನೆ  ಉದ್ಘಾಟನೆಗೆ ಸಿದ್ದತೆ ಪ್ರಾರಂಭಿಸುವಂತೆ ಅಧಿಕಾರಿಗಳಿಗೆ ಸೂಚನೆ …

Stay Connected​
error: Content is protected !!