Mysore
29
few clouds

Social Media

ಮಂಗಳವಾರ, 11 ಮಾರ್ಚ್ 2025
Light
Dark

DCM DK Shivakmuar

HomeDCM DK Shivakmuar

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್‌ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್‌ ಈ …

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್‌ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ …

ಮಂಡ್ಯ : ನಾನು ಸಿಎಂ ಆಗಿದ್ದಾಗಲೇ ಚನ್ನಪಪಟ್ಟಣದ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿದೆ ಎಂದು ಡಿ.ಕೆ.ಶಿವಕುಮಾರ್‌ ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೌಂಟರ್‌ ಕೊಟ್ಟಿದ್ದಾರೆ. ನಗರದಲ್ಲಿ ಚನ್ನಪಟ್ಟಣವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ …

ವಿಜಯನಗರ : ಡಿ ಕೆ ಶಿವಕುಮಾರ್‌ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್.‌ ಹೀಗಾಗಿ ಡಿಕೆ ಶಿವಕುಮಾರ್‌ …

ಹುಬ್ಬಳ್ಳಿ : ಕಾಂಗ್ರೆಸ್‌ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್‌ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ …

ನವದೆಹಲಿ : ಲೋಕಸಭೆ ವಿಪಕ್ಷ ನಾಯಕರಾದ ರಾಹುಲ್‌ ಗಾಂಧಿಗೆ ಅಭಿನಂದನೆ ಸಲ್ಲಿಸುವ ನೆಪದಲ್ಲಿ ಸಿದ್ದರಾಮಯ್ಯ ಹಾಗೂ ತಂಡ ರಾಹುಲ್‌ ಗಾಂಧಿ ಅವರನ್ನು ಭೇಟಿ ಮಾಡಿ ಸಮಾಲೋಚನೆ ಮಾಡಿದ್ದಾರೆ. ಈ ವೇಳೆ ಹೆಚ್ಚುವರಿ ಡಿಸಿಎಂ , ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ …

ಮೈಸೂರು : ಕಾಂಗ್ರೆಸ್‌ ಹೈಕಮಾಂಡ್‌ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್‌ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ  ಜಿಟಿಡಿ, ಮೊದಲು ಕಾಂಗ್ರೆಸ್‌ …

ಬೆಂಗಳೂರು : ರಾಜ್ಯದಲ್ಲಿ ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಸುವ ವಿಚಾರ ಸಾಕಷ್ಟು ಚರ್ಚೆಯಾಗುತ್ತಿದ್ದು, ಕಾಂಗ್ರೆಸ್‌ ಸಚಿವರು, ಶಾಸಕರು, ನಾಯಕರು ದಿನಕ್ಕೊಂದು ಹೇಳಿಕೆಗಳನ್ನ ಕೊಡುತ್ತಿದ್ದಾರೆ. ಇದರಿಂದಾಗಿ ಕಾಂಗ್ರೆಸ್‌ ಪಕ್ಷದಲ್ಲಿ ಆಂತರಿಕ ಸಂಘರ್ಷಕ್ಕೂ ಕಾರಣವಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್‌ …

ರಾಮನಗರ : ಯಾರೂ ಶಾಶ್ವತ ಅಲ್ಲ, ಯಾವ ಹುದ್ದೆ ಕೂಡ ಶಾಶ್ವತ ಅಲ್ಲ. ಹೇಳಿಕೆ ಕೊಡುವವರೂ ಹಿಂದೆ ತಿರುಗಿ ನೋಡಿಕೊಳ್ಳಬೇಕು. ಹಿಂದೆ ತಿರುಗಿ ಅವರ ಬೆನ್ನನ್ನು ನೋಡಿಕೊಳ್ಳಬೇಕಾಗುತ್ತದೆ ಎಂದು ಕೆ ಎನ್‌ ರಾಜಣ್ಣ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್‌ ವಾಗ್ದಾಳಿ …

ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಮಾತು ಮಾತಿಗೂ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್‌ ಕೊಡುತ್ತಿದ್ದು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಬ್ಬರ ನಡುವಿನ ಜಟಾಪಟಿ ಮುಂದುವರಿದಿದೆ. ಇತ್ತೀಚೆಗೆ ನಡೆದ ಸರ್ಕಾರಿ ಅಧಿಕಾರಿಗಳ ಸಭೆಯೊಂದರಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ …

Stay Connected​