Mysore
27
clear sky

Social Media

ಸೋಮವಾರ, 15 ಡಿಸೆಂಬರ್ 2025
Light
Dark

DCM DK Shivakmuar

HomeDCM DK Shivakmuar

ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಮಾತು ಮಾತಿಗೂ ಡಿಸಿಎಂ ಡಿಕೆ ಶಿವಕುಮಾರ್ ಪರೋಕ್ಷ ಟಾಂಗ್‌ ಕೊಡುತ್ತಿದ್ದು, ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಬ್ಬರ ನಡುವಿನ ಜಟಾಪಟಿ ಮುಂದುವರಿದಿದೆ. ಇತ್ತೀಚೆಗೆ ನಡೆದ ಸರ್ಕಾರಿ ಅಧಿಕಾರಿಗಳ ಸಭೆಯೊಂದರಲ್ಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ …

ಚನ್ನಪಟ್ಟಣ: ನನ್ನ ಮತ್ತು ನಿಮ್ಮ ಸಂಬಂಧ ಭಕ್ತನಿಗೂ ಭಗವಂತನಿಗೂ ಇರುವ ಸಂಬಂಧ. ನಿಮ್ಮನ್ನು ಬಿಟ್ಟು ಹೋಗುವ ವ್ಯಕ್ತಿ ನಾನಲ್ಲ. ಬದಲಿಗೆ ಯಾವಾಗಲೂ ಜೊತೆಗಿರುತ್ತೇನೆ ಎಂದು ಚನ್ನಪಟ್ಟಣ ಕ್ಷೇತ್ರದ ಜನತೆಗೆ ಡಿಸಿಎಂ ಡಿಕೆ ಶಿವಕುಮಾರ್‌ ಭರವಸೆ ನೀಡಿದರು. ಚನ್ನಪಟ್ಟಣ ತಾಲೂಕಿನ ಬೇವೂರಿನ ಶ್ರೀ …

ಬೆಂಗಳೂರು: ಖ್ಯಾತ ಸಾಹಿತಿ, ಹಿರಿಯ ಲೇಖಕಿ ಕಮಲಾ ಹಂಪನಾ ಅವರ ನಿಧನಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್‌ ಸೇರಿಂದಂತೆ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಕಮಲಾ ಹಂಪಲಾ ಅವರ ನಿಧನದ ಸುದ್ದಿ ಕೇಳಿ ನೋವಾಗಿದೆ. ಸುದೀರ್ಘ 6 ದಶಕಗಳ ಕಾಲ ಲೇಖನ, ಭಾಷಣ, …

ಬೆಂಗಳೂರು: 2028ಕ್ಕೆ ಮತ್ತೆ ನಮ್ಮ ಸರ್ಕಾರವನ್ನು ಅಧಿಕಾರಕ್ಕೆ ತರುವುದು ನನ್ನ ಜವಾಬ್ದಾರಿ. ನಾನು ಸಿದ್ದರಾಮಯ್ಯ ಅವರು ಎಲ್ಲ ಸಚಿವ ಸಂಪುಟ ಸದಸ್ಯರು ಒಟ್ಟಾಗಿ ದುಡಿದು ಈ ಸರ್ಕಾರ ಮತ್ತೆ ತರುತ್ತೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಹೇಳಿದರು. ಒಕ್ಕಲಿಗ ನಾಯಕರ …

ರಾಮನಗರ: ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಡಿ.ಕೆ ಸಹೋದರರು ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಸಿ.ಪಿ ಯೋಗೇಶ್ವರ್‌ ಅವರ ಈ ಹೇಳಿಕೆಯಿಂದ, ಚಿತ್ರದುರ್ಗದ …

ಬೆಂಗಳೂರು: ಕೇರಳದಲ್ಲಿ ನನ್ನ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ದೊಡ್ಡ ಪ್ರಯೋಗ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇಂದು (ಮೇ.30) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದ ರಾಜರಾಜೇಶ್ವರಿ ದೇವಾಲಯದಲ್ಲಿ ಅಘೋರಿಗಳ ಮೂಲಕ ಶತ್ರು ಭೈರವಿ ಯಾಗ …

ಬೆಂಗಳೂರು: ಮುಂಗಾರು ಪೂರ್ವ ಮಳೆಗೆ ಬೆಂಗಳೂರಿನ ಹಲವೆಡೆ ಅವಾಂತರ ಸೃಷ್ಟಿಯಾಗಿದ್ದು, ಅಲ್ಲಲ್ಲಿ ಮನೆಗಳಿಗೆ ನೀರು ನುಗ್ಗಿದೆ. ಮುಂದಿನ ದಿನಗಳಲ್ಲಿ ಮುಂಗಾರು ಮಳೆ ರಾಜ್ಯದಲ್ಲಿ ಅಬ್ಬರಿಸುವ ಮುನ್ಸೂಚನೆ ಇದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಇಂದು(ಮೇ.22) ಮುಂಜಾಗರೂಕತೆ …

ಮೈಸೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣ ಖಂಡಿಸಿ ಜಿಲ್ಲಾ ಜೆಡಿಎಸ್ ವತಿಯಿಂದ ಬೃಹತ್‌ ಪ್ರತಿಭಟನೆ ನಡೆಸಲಾಯಿತು. ಬುಧುವಾರ ನೂತನ ಜಿಲ್ಲಾಧಿಕಾರಿ ಬಳಿ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಮತ್ತು ಮಾಜಿ ಸಚಿವ ಸಾ ರಾ ಮಹೇಶ್ …

ಬೆಂಗಳೂರು: ಆದಿಚುಂಚನಗಿರಿ ಮಠಾಧೀಶರಾದ ನಿರ್ಮಲಾನಂದ ಶ್ರೀಗಳು ರಾಜಕಾರಣ ಮಾಡುವವರಲ್ಲ, ಅವರಿಗೆ ಎಲ್ಲವೂ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬಿಜೆಪಿ ಜೆಡಿಎಸ್ ನಾಯಕರು ನಿರ್ಮಲಾನಂದ ಶ್ರೀಗಳನ್ನು ಭೇಟಿ ಮಾಡಿರುವ ಬಗ್ಗೆ ಪ್ರತಿಕ್ರಿಯಿಸಿದರು. ಸ್ವಾಮೀಜಿಯವರು ಬಂದವರಿಗೆಲ್ಲ ಹಾರ ಹಾಕಿ ಆರ್ಶೀವಾದ ಮಾಡಿ ಕಳುಹಿಸುತ್ತಾರೆ. …

ಬೆಂಗಳೂರು: ಮೇಕದಾಟು ಕ್ಯಾತೆ ಮತ್ತೆ ಮುನ್ನಲೆಗೆ ಬಂದಿದ್ದು, ಮಾಜಿ ಸಿಎಂ ಮತ್ತು ಡಿಸಿಎಂ ನಡುವೆ ಮತ್ತೆ ವಾಗ್ವಾದ ಮುಂದುವರೆದಿದೆ. ಮಾಜಿ ಸಿಎಂ ಎಚ್‌.ಡಿ ಕುಮಾರಸ್ವಾಮಿ ಅವರು ಮೇಕೆದಾಟು ಸಂಬಂಧ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಮೌನವನ್ನು ಪ್ರಶ್ನಿಸಿದ್ದಾರೆ. ರಾಜಕೀಯಕ್ಕಾಗಿ ಚುನಾವಣೆಯನ್ನು ಬಳಿಸಿಕೊಳ್ಳುವ …

Stay Connected​
error: Content is protected !!