ಮಂಡ್ಯ: ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರ …
ಮಂಡ್ಯ: ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರ …
ಮಂಡ್ಯ : ಗಂಗಾರತಿ ಮಾದರಿಯಲ್ಲಿ KRS ಜಲಾಶಯದಲ್ಲಿ ಕಾವೇರಿ ಆರತಿ ಕಾರ್ಯಕ್ರಮ ಮಾಡಲಾಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಶ್ರೀರಂಗಪಟ್ಟಣ ತಾಲೂಕಿನ ಕೆಆರ್ ಎಸ್ ಜಲಾಶಯಕ್ಕೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ಈಗಾಗಲೇ ೨೫ ಜನರ ತಂಡ ಕಳುಹಿಸಿ …
ಮಂಡ್ಯ : ನಾವು ಯಾವುದೇ ನೀರನ್ನ ತಮಿಳುನಾಡಿಗೆ ಬಿಟ್ಟಿಲ್ಲ. ಅವರ ಆದೇಶ ಆದಮೇಲೆ ಅವರಿಗೆ ಡ್ಯಾಂ ತುಂಬಿ ೩೦ ಟಿಎಂಸಿ ನೀರು ಹರಿದುಹೋಗಿದೆ ಇನ್ನು ೧೦ ಟಿಎಂಸಿ ನೀರು ಹರಿದರೆ ಈ ವರ್ಷದ ಗಡುವು ತೀರಲಿದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ …
ಹಾಸನ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ಉತ್ತರ ನೀಡಲು ಆಗದೇ ಸಿಎಂ ಸಿದ್ದರಾಮಯ್ಯ ಮಂತ್ರಿಗಳ ಮೂಲಕ ಸಮಜಾಯಿಸಿ ನೀಡಿದ್ದಾರೆ ಎಂದು ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಪಲು …
ಬೆಂಗಳೂರು: ತಮಿಳುನಾಡಿಗೆ ಬಿಡುವಷ್ಟು ನೀರು ಕರ್ನಾಟಕದ ಜಲಾಶಯಗಳಲ್ಲಿ ಇಲ್ಲ. ಹೆಚ್ಚು ಮಳೆಗಾಗಿ ಎಲ್ಲರೂ ಪ್ರಾರ್ಥಿಸೋಣ ಎಂದು ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮಲ್ಲಿ ನೀರಿಲ್ಲ. ಮಳೆಯಿಲ್ಲ. ಮಳೆಗಾಗಿ ಪ್ರಾರ್ಥಿಸೋಣ. …
ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರ ಪ್ರಕರಣ, ಅಧಿಕಾರಿಗಳು ಅಧಿಕಾರ ದುರ್ಬಳಕೆ ಮಾಡಿದ್ದು ನಿಜ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮ ಅವ್ಯವಹಾರಕ್ಕೆ ಸಂಬಂಧಪಟ್ಟಂತೆ ಅಧಿಕಾರಿಗಳ ಆಡಿಯೋ ವೈರಲ್ ಆದ ಬೆನ್ನಲ್ಲೆ ಡಿ.ಕೆ ಶಿವಕುಮಾರ್ ಈ …
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣದ ಅಗತ್ಯವಿದ್ದು, ಇದನ್ನು ಎಲ್ಲಿ ನಿರ್ಮಿಸಬೇಕು ಎನ್ನುವ ಬಗ್ಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸುತ್ತೇವೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎರಡನೇ ಏರ್‌ಪೋರ್ಟ್ ಅಭಿವೃದ್ಧಿ ಕುರಿತು ಮೂಲಸೌಕರ್ಯ ಅಭಿವೃದ್ಧಿ …
ಮಂಡ್ಯ : ನಾನು ಸಿಎಂ ಆಗಿದ್ದಾಗಲೇ ಚನ್ನಪಪಟ್ಟಣದ ಅಭಿವೃದ್ಧಿ ಕೆಲಸಗಳು ಪೂರ್ಣಗೊಂಡಿದೆ ಎಂದು ಡಿ.ಕೆ.ಶಿವಕುಮಾರ್ ಗೆ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಕೌಂಟರ್ ಕೊಟ್ಟಿದ್ದಾರೆ. ನಗರದಲ್ಲಿ ಚನ್ನಪಟ್ಟಣವನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದ ವಿಚಾರಕ್ಕೆ ಪ್ರತಿಕ್ರಿಯೆ …
ವಿಜಯನಗರ : ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೇ ಬೇಕು, ಆಗಿಯೇ ಆಗುತ್ತಾರೆ ಎಂದು ಚೆನ್ನಗಿರಿ ಶಾಸಕ ಶಿವಗಂಗಾ ಬಸವರಾಜು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಜಯನಗರ ಜಿಲ್ಲೆಯ ಕೊಟ್ಟೂರಿನಲ್ಲಿ ಮಾತನಾಡಿದ ಅವರು, ತಳಮಟ್ಟದಿಂದ ಸಂಘಟನೆ ಮಾಡಿದ್ದು ಡಿಕೆ ಶಿವಕುಮಾರ್. ಹೀಗಾಗಿ ಡಿಕೆ ಶಿವಕುಮಾರ್ …
ಹುಬ್ಬಳ್ಳಿ : ಕಾಂಗ್ರೆಸ್ ತನ್ನ ಎಡೆಯಲ್ಲಿ ಕತ್ತೆ ಸತ್ತು ಬಿದ್ದಿದ್ದರು ಬಿಜೆಪಿಯವರ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಚಿವರೊಬ್ಬರು ಸಿಎಂ …