ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ …
ಬೆಂಗಳೂರು: ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಪಾಹಾರ ಕೂಟದಲ್ಲಿ ವಿಧಾನ ಪರಿಷತ್ ಚುನಾವಣೆ ಅಭ್ಯರ್ಥಿಗಳ ಆಯ್ಕೆ, ದೆಹಲಿಯಲ್ಲಿ ಸರ್ವಪಕ್ಷ ಸಂಸದರ ಸಭೆ, ವಿಧಾನಸಭೆ ಚಳಿಗಾಲದ ಅಧಿವೇಶನದ ಕಾರ್ಯತಂತ್ರಗಳು ಸೇರಿದಂತೆ ಪಕ್ಷ, ಸರ್ಕಾರ ಹಾಗೂ ರಾಜಕೀಯ ವಿಚಾರಗಳ ಕುರಿತು ಉಪಹಾರ ಕೂಟದಲ್ಲಿ …
ಬೆಂಗಳೂರು: ಹೈಕಮಾಂಡ್ ಹೇಳಿದಾಗ ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವಿಬ್ಬರೂ ಪಕ್ಷದ ವಿಚಾರದ ಬಗ್ಗೆ ಚರ್ಚೆ ಮಾಡಿದ್ದೇವೆ. ನಾವು ಹಿಂದೆಯೂ …
ಬೆಂಗಳೂರು: ಅಧ್ಯಕ್ಷ ಸ್ಥಾನದಿಂದ ನಾನು ಓಡಿ ಹೋಗುವುದಿಲ್ಲ. ಆದರೆ ಇಲ್ಲಿ ನಾವು ಶಾಶ್ವತವಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪಕ್ಷದ ಕಚೇರಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ತೊರೆಯುವುದಿಲ್ಲ. ನಮ್ಮ ಕಾಲದಲ್ಲಿ ಏನಾದರೂ ಗುರುತು ಬಿಟ್ಟು ಹೋಗಬೇಕು ಎಂದರು. …
ಬೆಂಗಳೂರು: 4 ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳಿಂದ ವಿಧಾನಪರಿಷತ್ತಿಗೆ ನಡೆಯುವ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಆಕಾಂಕ್ಷಿಗಳೊಂದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಪಕ್ಷದ ಪದಾಧಿಕಾರಿಗಳು, ಆಯಾ ಕ್ಷೇತ್ರದ …
ಬೆಂಗಳೂರು: ಟನಲ್ ರಸ್ತೆಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದ ಸಂಸದ ತೇಜಸ್ವಿ ಸೂರ್ಯ ಅವರು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ತೇಜಸ್ವಿ ಸೂರ್ಯ ಡಿಸಿಎಂ ಡಿಕೆಶಿ ಭೇಟಿಯಾಗಿ ಚರ್ಚೆ ನಡೆಸಿದರು. ಇದನ್ನು ಓದಿ: ಕರೂರ್ …
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ಕುಟುಂಬದ ಬಗ್ಗೆ ಮಾಹಿತಿ ನೀಡಿದರು. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಗೆ ಭೇಟಿ ನೀಡಿದ ಅಧಿಕಾರಿಗಳು ಹಲವು ಪ್ರಶ್ನೆಗಳನ್ನು ಕೇಳಿ ಮಾಹಿತಿ …
ಬೆಂಗಳೂರು: ಡಿಕೆಶಿ ಈಗಾಗಲೇ ಒಂದು ಕಾಲನ್ನು ಬಿಜೆಪಿಯಲ್ಲಿಟ್ಟಿದ್ದಾರೆ ಎಂಬ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮಾಡಿದ್ದ ಆರೋಪಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ …
ಬೆಂಗಳೂರು : ಚಾಮುಂಡೇಶ್ವರಿ ದೇವಾಲಯ ಹಿಂದೂಗಳ ಆಸ್ತಿ ಅಲ್ಲ ಎನ್ನುವ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಹಿಂದೂಗಳ ಭಾವನೆಗೆ ಧಕ್ಕೆ ತಂದಿದ್ದಾರೆ. ಕೂಡಲೇ ಅವರು ಹಿಂದೂಗಳ ಬಳಿ ಕ್ಷಮೆ ಯಾಚಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ …
ಬೆಂಗಳೂರು : ದೇಶದ ಯುವಕರಿಗೆ ಹದಿನೆಂಟನೇ ವರ್ಷಕ್ಕೆ ಮತದಾನದ ಹಕ್ಕು ನೀಡಿದ್ದು, ತಂತ್ರಜ್ಞಾನ ಕ್ರಾಂತಿ ಮಾಡಿದ್ದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಬೆಂಗಳೂರಿನ ಕಂಠೀರವ ಸ್ಟೇಡಿಯಂ ಬಳಿ ಇಂದು ಏರ್ಪಡಿಸಿದ್ದ ರನ್ ಫಾರ್ …
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಚುನಾವಣಾ ಆಯೋಗ ನೋಟಿಸ್ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮಗೆ ನೋಟಿಸ್ ನೀಡಲು ಅಧಿಕಾರವಿದೆಯೇ ಹೊರತು ಅವರಿಗೆ ಇಲ್ಲ. ನಾವು …