dcm dk shivakumar

ರಾಜ್ಯದಲ್ಲಿ ಕಾವು ಪಡೆದುಕೊಂಡ ಡಿನ್ನರ್‌ ಮೀಟಿಂಗ್‌ ವಿಚಾರ: ಟ್ವೀಟ್‌ನಲ್ಲಿ ಆರ್.‌ಅಶೋಕ್‌ ಲೇವಡಿ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರದ ಡಿನ್ನರ್‌ ಮೀಟಿಂಗ್‌ ವಿಚಾರ ಕಾವು ಪಡೆದುಕೊಂಡಿದ್ದು, ಸಚಿವ ಕೆ.ಎನ್‌.ರಾಜಣ್ಣ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬಹಿರಂಗ ಸವಾಲು ಹಾಕಿದ್ದಾರೆ ಎಂದು ವಿರೋಧ ಪಕ್ಷದ…

1 year ago

ನಾವೇನು ಡಿಕೆಶಿ ಆಸ್ತಿ ಬರೆಸಿಕೊಂಡಿಲ್ಲ: ಡಿಸಿಎಂ ವಿರುದ್ಧ ಸಚಿವ ಕೆ.ಎನ್.ರಾಜಣ್ಣ ಬಹಿರಂಗ ಅಸಮಾಧಾನ

ತುಮಕೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಬೇಜಾರಾಗಲು ಅವರ ಆಸ್ತಿ ಬರೆಸಿಕೊಂಡಿದ್ದೀವಾ ಎನ್ನುವ ಮೂಲಕ ಸಚಿವ ಕೆ.ಎನ್.ರಾಜಣ್ಣ ಅವರು ಬಹಿರಂಗ ಅಸಮಾಧಾನ ಹೊರಹಾಕಿದ್ದಾರೆ. ಡಿನ್ನರ್‌ ಪಾರ್ಟಿ ವಿಚಾರದ ಕುರಿತು ತುಮಕೂರಿನಲ್ಲಿ…

1 year ago

ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ ಎಂಎಲ್‌ಸಿ ಸಿ.ಟಿ.ರವಿ

ಬೆಂಗಳೂರು: ಬೆಳಗಾವಿ ಪೊಲೀಸರು ನನ್ನ ಮೇಲೆ ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿದ್ದಾರೆ.…

1 year ago

ನೂತನ ವರ್ಷಕ್ಕೆ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

ಬೆಂಗಳೂರು: 2025ರ ಮೊದಲ ದಿನದಂದು ನೂತನ ವರ್ಷಕ್ಕೆ ಕಾಲಿಟ್ಟಿದ್ದು, ಈ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಶುಭಾಶಯ ಕೋರಿದ್ದಾರೆ. ಈ ಕುರಿತು ಸಾಮಾಜಿಕ…

1 year ago

ಡಿಕೆಶಿ ವಿದೇಶದಲ್ಲಿ ಶೋಕ ಕಾಣಲು ಹೋಗಿರಬೇಕು: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ. ಬಹುಶಃ ಅವರಿಗೆ ನಮ್ಮ ರಾಜ್ಯವನ್ನು ಬಿಟ್ಟು ಹೊಸ ಲೋಕದಲ್ಲಿ ಶೋಕ ಕಾಣಬಹುದು ಎಂದು ವಿಧಾನ ಪರಿಷತ್‌ ವಿಪಕ್ಷ…

1 year ago

ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ: ಬಿಜೆಪಿ ಟ್ವೀಟ್‌

ಮೈಸೂರು: ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಆತ್ಮಹತ್ಯೆ ಭಾಗ್ಯ ಜಾರಿಗೊಳಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಸರಣಿ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಿದೆ ಎಂದು ಕಿಡಿಕಾರಿದೆ.…

1 year ago

ಹೊಸ ವರ್ಷ ಸಂಭ್ರಮಕ್ಕೆ ಕ್ಷಣಗಣನೆ: ಕುಟುಂಬದೊಂದಿಗೆ ವಿದೇಶಕ್ಕೆ ಹಾರಿದ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ರಾಜ್ಯಾದ್ಯಂತ ಹೊಸ ವರ್ಷದ ಸ್ವಾಗತಕ್ಕೆ ಸಕಲ ಸಿದ್ದತೆಗಳು ನಡೆಯುತ್ತಿದ್ದು, 2025ನ್ನು ಬರಮಾಡಿಕೊಳ್ಳಲು ರಾಜಧಾನಿ ಬೆಂಗಳೂರಿನಲ್ಲಿ ಜನತೆ ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌…

1 year ago

ಗುತ್ತಿಗೆದಾರನ ಸಾವಿಗೂ ಪ್ರಿಯಾಂಕ್‌ ಖರ್ಗೆಗೂ ಯಾವುದೇ ಸಂಬಂಧವಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಗುತ್ತಿಗೆದಾರನ ಸಚಿನ್‌ ಆತ್ಮಹತ್ಯೆಗೂ ಸಚಿವ ಪ್ರಿಯಾಂಕ್‌ ಖರ್ಗೆಗೂ ಯಾವುದೇ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಗುತ್ತಿಗೆದಾರ ಸಚಿನ್‌ ಆತ್ಮಹತ್ಯೆ ಪ್ರಕರಣದಲ್ಲಿ ಆರೋಪ ಹೊತ್ತಿರುವ ರಾಜು…

1 year ago

ಬೆಳಗಾವಿ ಕಾಂಗ್ರೆಸ್‌ ಅಧಿವೇಶನ: ಜನಸಾಮಾನ್ಯರಿಗೆ ಬಾಪು ಸಿದ್ಧಾಂತ ತಲುಪಿಸುವ ಗುರಿ

ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಅಧಿವೇಶನದ 100ನೇ ವರ್ಷಾಚರಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯು ನವ ಸತ್ಯಾಗ್ರಹ ಬೈಠಕ್‌ 2025ನ್ನು ಆರಂಭಿಸಿದೆ. ಸಭೆಯಲ್ಲಿ…

1 year ago

ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಹಾಗೂ ಡಿಸಿಎಂಗೆ ಆಹ್ವಾನ

ಬೆಳಗಾವಿ: ಮಂಡ್ಯದಲ್ಲಿ ಡಿಸೆಂಬರ್.20 ರಿಂದ 22ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ…

1 year ago