ಬೆಂಗಳೂರು: ಕೋವಿಡ್ ಹಗರಣದ ತನಿಖೆಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಕುನ್ಹಾ ಮಧ್ಯಂತರ ವರದಿ ಪರಿಶೀಲನೆ ಮಾಡಿದ್ದೇವೆ. ವರದಿ ಬಂದ ಬಳಿಕ ತನಿಖೆ ಆರಂಭ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ …









