ಬೆಂಗಳೂರು: ನಾನು ರಾಜ್ಯಪಾಲರಿಗಾಗಲಿ, ಲೋಕಾಯುಕ್ತಕ್ಕಾಗಲಿ ವಕ್ತಾರನಲ್ಲ. ನಾನೊಬ್ಬ ಕಾಂಗ್ರೆಸ್ ಕಾರ್ಯಕರ್ತ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಮಾರಸ್ವಾಮಿ ವಿರುದ್ಧ ದೋಷಾರೋಪ ಪಟ್ಟಿಯನ್ನು ಎಸ್‌ಐಟಿ ರಾಜ್ಯಪಾಲರಿಗೆ ಸಲ್ಲಿಸಿದ್ದು, ಈ ವಿಚಾರದಲ್ಲಿ ರಾಜ್ಯಪಾಲರ ಪ್ರತಿಕ್ರಿಯೆ ಏನು ಎಂಬುದರ ಬಗ್ಗೆ ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿಸಿಎಂ …










