Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

dcm dk shivakumar

Homedcm dk shivakumar

ಬೆಂಗಳೂರು: ರಾಮನಗರವನ್ನು ಬೆಂಗಳೂರಿಗೆ ಸೇರಿಸುವ ವಿಚಾರದಲ್ಲಿ ಉಂಟಾಗಿರುವ ರಾಜಕೀಯ ಕದನ ಇಬ್ಬರು ಪ್ರಮುಖ ನಾಯಕರ ಮಾತಿನ ಯುದ್ಧಕ್ಕೆ ಕಾರಣವಾಗಿದೆ. ನಿಮ್ಮ ಸವಾಲನ್ನು ಸ್ವೀಕರಿಸಿದ್ದೇನೆ ಎಂದು ಹೆಚ್ ಡಿ ಕುಮಾರಸ್ವಾಮಿ ಇಂದು ಸುದ್ದಿಗೋಷ್ಠಿಯಲ್ಲಿ ಡಿ ಕೆ ಶಿವಕುಮಾರ್ ಗೆ ಸವಾಲು ಹಾಕಿದ್ದರು. ಅದಕ್ಕೆ ಡಿ …

ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರಿಗೆ ಸೇರಿಸುವ ವಿಚಾರವಾಗಿ ಬಹಿರಂಗ ಚರ್ಚೆಗೆ ಡಿಕೆ ಶಿವಕುಮಾರ್ ಹಾಕಿರುವ ಸವಾಲನ್ನು ಮಾಜಿ ಸಿಎಂ ಎಚ್.​ಡಿ ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ನಾನು ಪಲಾಯನ ಮಾಡಲ್ಲ, ನನ್ನ ಬಳಿಯೂ ಸಾಕಷ್ಟು ಸರಕು ಇದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. …

ಬೆಂಗಳೂರು : ಕುಮಾರಸ್ವಾಮಿಯವರು ರಾಜಕಾರಣದ ಬಗ್ಗೆ ಬಹಿರಂಗ ಚರ್ಚೆಗೆ ನಾನು ಸಿದ್ಧನಿದ್ದೇನೆ. ಇಷ್ಟು ದಿನ ಮೌನವಾಗಿ ಸಹಿಸಿಕೊಂಡಿದ್ದೆ. ಆದರೆ ಈಗ ಮಾತನಾಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, …

ಬೆಂಗಳೂರು: ಕನಕಪುರ ತಾಲೂಕನ್ನು ರಾಮನಗರ ಜಿಲ್ಲೆಯಿಂದ ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನೀಡಿರುವ ಹೇಳಿಕೆ ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರು ಮಂಗಳವಾರ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಕನಕಪುರ ಸುತ್ತಮುತ್ತ ಇರುವ …

ಬೆಂಗಳೂರು: ಐತಿಹಾಸಿಕ ಮೈಸೂರು ದಸರಾದ ಜಂಬೂಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದೆ. ಇದಕ್ಕೆ ಮುನ್ನ ಮೈಸೂರು ಅರಮನೆ ಬಲರಾಮ ಗೇಟ್​ ಬಳಿ ಸಿಎಂ ಸಿದ್ದರಾಮಯ್ಯ ನಂದಿಧ್ವಜ ಪೂಜೆ ನೆರವೇರಿಸಿದರು. ಈ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್​, ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ, …

ಬೆಂಗಳೂರು : ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. "ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ" ಎಂಬ ಸತೀಶ್ ಜಾರಕಿಹೊಳಿ …

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿ ವಿರೋಧಿಸಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಮಂದಿಗೆ ಸೇರಲಿದ್ದು, ಹಳಬರು ಹೊಸಬರು ಎಂಬ ಬೇಧವಿಲ್ಲದೆ ಶ್ರಮಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷರೂ ಆದ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಕೆಪಿಸಿಸಿಯ ಇಂದಿರಾ ಭವನದಲ್ಲಿ ನಡೆದ ಪಕ್ಷ ಸೇರ್ಪಡೆ …

ಬೆಂಗಳೂರು : ಕಲೆಕ್ಷನ್‍ನಲ್ಲೂ ಸಿಎಂ, ಡಿಸಿಎಂ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಸಿಎಂ ತಮ್ಮ ಕುರ್ಚಿ ಉಳಿಸಿಕೊಳ್ಳಲು ಡಿಸಿಎಂಗಿಂತ ಹೆಚ್ಚು ಕಲೆಕ್ಷನ್‍ಗೆ ಇಳಿದಿದ್ದಾರೆ. ಸಿಎಂ ಕುರ್ಚಿ ಎಳೆದುಕೊಳ್ಳಲು ಹೆಚ್ಚು ಹಣ ಸಂಗ್ರಹಕ್ಕೆ ಮುಂದಾಗಿದ್ದಾರೆ. ದೆಹಲಿ ಕಲೆಕ್ಷನ್ ಕೇಂದ್ರ ಬಿಂದು. ರಾಹುಲ್ ಗಾಂಧಿ ಇದರ ಪೂರ್ಣ …

ಬೆಂಗಳೂರು : ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ತಮ್ಮ ಅಪಾರ ಸಂಖ್ಯೆಯ ಬೆಂಬಲಿಗರೊಂದಿಗೆ ಶುಕ್ರವಾರ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ …

ಬೆಳಗಾವಿ : ಮುಖ್ಯಮಂತ್ರಿ ಹುದ್ದೆಯ ಬಗ್ಗೆ ತಾವು ಹೆಚ್ಚು ತಲೆ ಕೆಡಿಸಿಕೊಳ್ಳುವುದಿಲ್ಲ. ಅದನ್ನು ಪಕ್ಷದ ವರಿಷ್ಠರು ನಿರ್ಧರಿಸುತ್ತಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಳಗಾವಿಯ ಸಕ್ಯೂಟ್ ಹೌಸ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಕಕ್ಕೆ ಜನ ಐದು ವರ್ಷ ಆಡಳಿತ ನಡೆಸಲು …

Stay Connected​