Mysore
28
few clouds

Social Media

ಸೋಮವಾರ, 17 ಫೆಬ್ರವರಿ 2025
Light
Dark

dcm dk shivakumar

Homedcm dk shivakumar

ನವದೆಹಲಿ: ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಹಿಂಪಡೆಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು …

ಬೆಂಗಳೂರು : ಮಹಾನಗರದಲ್ಲಿನ ಆಸ್ತಿ ದಾಖಲೆಗಳನ್ನು ಸಮರ್ಪಕಗೊಳಿಸಿ ಮನೆ ಬಾಗಿಲಿಗೆ ತಲುಪಿಸಲು ನಮ್ಮ ಸ್ವತ್ತು, ರಸ್ತೆಗಳ ಕಾಮಗಾರಿಗಳಲ್ಲಿನ ಅವ್ಯವಹಾರ ತಡೆಯಲು ಪಾರದರ್ಶಕವಾದ ಕ್ಯೂ ಆರ್ ಕೋಡ್ ವ್ಯವಸ್ಥೆ, ಪಾರ್ಕ್, ಆಟದ ಮೈದಾನ ಸೇರಿದಂತೆ ಇತರ ಸ್ವತ್ತುಗಳ ನಿರ್ವಹಣೆಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಚಿಂತನೆ …

ಬೆಂಗಳೂರು : ಕಳೆದ ದಿನ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ 14 ಮಂದಿಯ ಸಜೀವ ದಹನಕ್ಕೆ ಕಾರಣವಾದ ಪಟಾಕಿ ದುರಂತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಸಚಿವರಾದ ರಾಮಲಿಂಗರೆಡ್ಡಿ, ಬೈರತಿ …

ಬೆಂಗಳೂರು: ಬಿಜೆಪಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದರೆ, ಕಾಂಗ್ರೆಸ್ ಅದನ್ನು ಜೋಡಿಸುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಹಿಂದೂಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿ ಭಯದ ವಾತಾವರಣ ಉಂಟು ಮಾಡಲಾಗಿದೆ ಎನ್ನುವ ಬಿಜೆಪಿ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಸಿಎಂ, ಕಬ್ಬಿಣದಿಂದ …

ಬೆಂಗಳೂರು: ಕಾವೇರಿಗಾಗಿ ಹೋರಾಟ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಹತ್ತಿಕ್ಕುವುದಿಲ್ಲ, ಬದಲಾಗಿ ಅಭಿನಂದನೆ ಮಾಡುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು,‌ ಬಂದ್ ಹಿನ್ನಲೆಯಲ್ಲಿ ಬೆಂಗಳೂರಿನ ನಾಗರಿಕರು ಹಾಗೂ ಸಂಘಟನೆಗಳಿಗೆ ಅಭಿನಂದಿಸುವೆ. ಶಾಂತಿಯುತವಾಗಿ ಪ್ರತಿಭಟನೆ ಮಾಡ್ತಿದ್ದಾರೆ ಎಂದರು. …

ಬೆಂಗಳೂರು : ಮೋಡ ಬಿತ್ತನೆ ಮಾಡಲು ಎರಡು- ಮೂರು ದಿನಗಳಲ್ಲಿ ಸರ್ಕಾರ ನಿರ್ಧಾರ ಮಾಡಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು. ಸದಾಶಿವನಗರದ ನಿವಾಸದ ಬಳಿ ಸೋಮವಾರ ಬೆಳಿಗ್ಗೆ ಮಾಧ್ಯಮಗಳಿಗೆ ಪ್ರತ್ರಿಕೆಯೆ ನೀಡಿದ ಅವರು “ಎರಡು ದಿನಗಳಿಂದ ಬೆಂಗಳೂರು ನಗರ ಹಾಗೂ …

ಬೆಂಗಳೂರು: ಜಾತಿ ಗಣತಿ ವರದಿ ಅಂಗೀಕಾರ ವಿರೋಧಿಸಿ ಸಿಎಂ ಸಿದ್ದರಾಮಯ್ಯ ಅವರಿಗೆ ತಾವು ಪತ್ರ ಬರೆದಿರುವುದಾಗಿ ಮಾಧ್ಯಮಗಳಲ್ಲಿ ವರದಿ ಆಗಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ತಾವು ಸಿಎಂ ಅವರಿಗೆ ಯಾವುದೇ ಪತ್ರ ಬರೆದಿಲ್ಲ. ಈ …

ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿದ್ದಾರೆ. ಈ ವೇಳೆ ನಾಡದೇವತೆಗೆ ಸಿಎಂ ಹಾಗೂ ಡಿಸಿಎಂ ತಲಾ 2 ಸಾವಿರ ಕಾಣಿಗೆ ನೀಡಿದರು. ಅಲ್ಲದೆ ತಾಯಿ ಚಾಮುಂಡಿಗೆ ಹಸಿರು ಮತ್ತು ಕೆಂಪು ರೇಷ್ಮೆ …

ಚಾಮರಾಜನಗರ : ನಮಗೆ ಆಪರೇಷನ್ ಹಸ್ತ ಅವಶ್ಯಕತೆಯಿಲ್ಲ. ಬೇರೆ ಪಕ್ಷದ ನಾಯಕರು, ಕಾರ್ಯಕರ್ತರು ಅವರಾಗಿಯೇ ಇಚ್ಚೆಪಟ್ಟು ಬಂದರೆ ತಡೆಯಲು ಸಾಧ್ಯವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ನಗರದ ಹೊರವಲಯದ ಬದನಗುಪ್ಪೆ ಕೈಗಾರಿಕೆ ಪ್ರದೇಶದಲ್ಲಿ ಟೆಕ್ರಾನ್ ಬ್ಯಾಟರೀಶ್ ಕಾರ್ಖಾನೆ ಶಂಕುಸ್ಥಾಪನೆ ನೆರವೇರಿಸಲು ಆಗಮಿಸಿದ್ದ …

ಬೆಂಗಳೂರು : ಇಸ್ರೊ ವಿಜ್ಞಾನಿಗಳನ್ನು ಅಭಿನಂದಿಸಲು ದಕ್ಷಿಣ ಆಫ್ರಿಕಾ, ಗ್ರೀಸ್ ದೇಶಗಳ ಪ್ರವಾಸ ಮುಗಿಸಿ ಇಂದು ಶನಿವಾರ ಬೆಳಗ್ಗೆಯೇ ಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿಗೆ ಬಂದಿದ್ದರು. ಅವರನ್ನು ಸ್ವಾಗತಿಸಲು ಶಿಷ್ಠಾಚಾರ ಪ್ರಕಾರವಾಗಿ ಮುಖ್ಯಮಂತ್ರಿ, ಇಲ್ಲದಿದ್ದರೆ ಉಪ ಮುಖ್ಯಮಂತ್ರಿಗಳು, ರಾಜ್ಯಪಾಲರು ಸಾಮಾನ್ಯವಾಗಿ …

Stay Connected​