ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ತನಿಖೆಯನ್ನು ಲೋಕಾಯುಕ್ತ ಚುರುಕುಗೊಳಿಸಿದೆ. ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಸಮನ್ಸ್ ನೀಡಿದ ಹಿನ್ನೆಲೆಯಲ್ಲಿ ಡಿಕೆಶಿ ಅವರು ಇಂದು ಲೋಕಾಯುಕ್ತ ಕಚೇರಿಗೆ ತೆರಳಿ ವಿಚಾರಣೆ ಎದುರಿಸಿದರು. ಇಂದು ಮಧ್ಯಾಹ್ನ 2 ಗಂಟೆ …