ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಇಂದು ಧಾರವಾಡ ಹೈಕೋರ್ಟ್ ವಜಾಗೊಳಿಸಿದೆ. ಕೋರ್ಟ್‌ನ ಈ ಆದೇಶವನ್ನು ಸ್ವಾಗತಾರ್ಹಾವಾಗಿದ್ದು, ಸತ್ಯಕ್ಕೆ ಸಂದ ಜಯ ಎಂದು ಕಾಂಗ್ರೆಸ್ ನಾಯಕರು ತಿಳಿಸಿದ್ದಾರೆ. ಮೈಸೂರಿನಲ್ಲಿ ಇಂದು(ಫೆಬ್ರವರಿ.೭) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ …